ಸರಕಾರಿ ಪಿ ಯು ಕಾಲೇಜಿನ ಫಲಿತಾಂಶ ಶೇ53.8.

by | 10/04/24 | ಶಿಕ್ಷಣ


ಚಳ್ಳಕೆರೆ ಜನಧ್ವನಿ ವಾರ್ತೆ ಏ 10 ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತಿಯ ಪಿ.ಯು ಫಲಿತಾಂಶ ಪ್ರಕಟಗೊಂಡಿದ್ದು ಶೇ 53.8 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಎಂ.ರವೀಶ್ ತಿಳಿಸಿದ್ದಾರೆ.
ಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ಪರಿಕ್ಷೆಗೆ ಕುಳಿತ667 ವಿದ್ಯಾರ್ಥಿಗಳಲ್ಲಿ 359 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 157 ವಿದ್ಯಾರ್ಥಿಗಳಲ್ಲಿ 78. ವಾಣೀಜ್ಯ ವಿಭಾಗದಲ್ಲಿ 271 ಕ್ಕೆ157,ವಿಜ್ಙಾನ ವಿಭಾಗದಲ್ಲಿ 239 ಕ್ಕೆ124 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅತಿ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದಲ್ಲಿ ಆರ್.ಅಶೋಕ 552, ವಾಣೀಜ್ಯ ಹೆಚ್.ಮುರಳಿ 568, ವಿಜ್ಙಾನ ಎಂ.ಸಂತೀತ547 ಅಂಕಗಳನ್ನು ಪಡೆದರೆ . ಉನ್ನತ ಶ್ರೇಣಿಯಲ್ಲಿ ಕಲಾವಿಭಾಗ 6,ವಾಣಿಜ್ಯ 15, ವಿಜ್ಙಾನ 3 ಒಟ್ಟು 24 ವಿದ್ಯಾರ್ಥಿಗಳು ಉತ್ತೀರ್ಣರಾದರೆ ಪ್ರಥಮ ದರ್ಜೆಯಲ್ಲಿ154 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿಗೆ ಶೇ 53.8.ಲಭಿಸಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page