ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿ ಬಂದ ಸಾರ್ವಜನಿಕರನ್ನು ಅಲೆದಾಡಿಸದೆ ಕೆಲಸ ಮಾಡಿಕೊಡುವಂತೆ ತಹಶೀಲ್ದಾರ್ ರೇಹಾನ್ ಪಾಷಾ

by | 15/02/23 | ಸಾಮಾಜಿಕ

ಚಳ್ಳಕೆರೆಜನಧ್ವನಿ ವಾರ್ತೆ ಫೆ.15


ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಬರುವ ಸಾರ್ವನಿಕರಿಗೆ ಕಚೇರಿಗೆ ಅಲೆದಾಡಿಸದೇ ನಿಗಧಿತ ಸಮಯದೊಳಗೆ ಕೆಲಸ ಮಾಡಿಕೊಂಡುವAತೆ ಸಿಬ್ಬಂದಿಗಳಿಗೆ ತಹಶೀಲ್ದಾರ್ ರೇಹಾನ್ ಪಾಷಾ ತಾಕೀತು ಮಾಡಿದರು.
ನಗರದ ತಾಲೂಕು ಕಚೇರಿಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಡಸಾಲೆ, ಪಹಣಿ ಸೇರಿದಂತೆ ವಿವಿಧ ಶಾಖೆಗಳಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಹಾಗೂ ವಿವಿಧ ಗ್ರಾಮೀಣ ಭಾಗದಿಂದ ದಿನ ನಿತ್ಯ ಪಡಿತರ ಚೀಟಿಗಾಗರಿ ಅಲೆದಾಡುತ್ತಿದ್ದು ಇದನ್ನು ಗಮನಿಸಿದ ತಹಶೀಲ್ದಾರ್ ಆಹಾರ ಇಲಾಖೆಗೆ ಶಾಖೆಗೆ ಭೇಟಿ ನೀಡಿ ಬಡ ಕುಟುಂಬದ ಕೆಲಸ ಸದಸ್ಯರಿಗೆ ಗಂಭೀರ ಖಾಯಿಲೆ ಚಿಕಿತ್ಸೆ ಮಾಡಿಸಿಕೊಳ್ಳಲು ಹಣವಿರುವುದಿಲ್ಲ ಪಿಪಿಎಲ್ ಪಡಿತರ ಚೀಟಿ ಇದ್ದರೆ ಸರಕಾರ ಉಚಿತ ಚಿಕಿತ್ಸೆ ನೀಡುತ್ತದೆ ಎಂಬ ಮಹತ್ವಾಂಕ್ಷೆಯಿAದ ಜನರು ಪಡಿತರ ಚೀಟಿಗಾಗಿ ವರ್ಷಗಳಟ್ಟೆ ಅಲೆದಾಡುತ್ತಿರುವು ಆರೋಪಗಳು ಕೇಳಿ ಬರುತ್ತಿವೆ.
೧೯ ವರ್ಷದ ಮನಗೊಬ್ಬರಿಗೆ ಕಿಡ್ನಿ ಸಮಸ್ಯೆಯಿಂದ ಈಗಾಗಲೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ ಅವರು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಬಂದಿಲ್ಲ ಎಂದ ಕಚೇರಿಗೆ ಅಲೆದಾಡುತ್ತಿದ್ದಾರೆ . ತುರ್ತು ಅಗತ್ಯ ಇವರವರಿಗೆ ಕೂಡಲೆ ಪರಿಶೀಲನೆ ನಡೆಸಿ ಅಂತರವ ಪಡಿತರ ಚೀಟಿಯನ್ನು ಕೂಡಲೆ ಮಂಜುರಾತಿ ಮಾಡಿಸಿಕೊಡಬೇಕು.
ಪಡಿತರ ಚೀಟಿಗಾಗಿ ಅರ್ಜಿಸಲ್ಲಿದವರ ಅರ್ಜಿಗಳನ್ನು ಮೊದಲು ಅವರ ದಾಖಲೆಗಳು ಸರಿಯಾಗಿವೆ ಎಂಬುದನ್ನು ಮೊದಲೇ ಪರಿಶೀಲನೆ ನಡೆಸಿ ಅರ್ಹ ಫಲಾನುಗಳಿಗೆ ಪಡಿತರ ಚೀಟಿ ವ್ಯಸ್ಥೆ ಮಾಡ ಬೇಕು ಜನರನ್ನು ಕಚೇರಿಗೆ ಅಲೆದಾಡಿಸದೇ ಇರುವ ವ್ಯವಸ್ಥೆಯಲ್ಲೇ ಜನರ ಕೆಲಸಗಳನ್ನು ಮಾಡಿಕೊಡುವಂತೆ ತಿಳಿಸಿದರು.
ಕಂದಾಯ ನಿರೀಕ್ಷದ ಲಿಂಗೇಗೌಡ, ಆಹಾರ ಇಲಾಖೆ ಶಿರಸ್ತೆದಾರ್ ಶ್ರೀನಿವಾಸ್ ಇದ್ದರು.

Latest News >>

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀವೀರಭದ್ರಸ್ವಾಮಿ ರಥೋತ್ಸವ..

ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22 ನಗರದ ಜನತೆಯ ಆರಾದ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಶ್ರದ್ಧೆ ಭಕ್ತಿ ಸಂಭ್ರಮದಿAದ ಬುಧವಾರ...

ವಾಣಿವಿಲಾಸ ಸಾಗರಕ್ಕೆ ಈ ಮಳೆಯಲ್ಲಿ 3800ಕ್ಯೂಸೆಕ್ ನೀರಿನ ಒಳಹರಿವು ರೈತರ ಮೊಗದಲ್ಲಿ ಸಂತಸ ತಂದಿದೆ

ಹಿರಿಯೂರು: ಈ ಬಾರಿ ಸುರಿದ ಮಳೆಯಿಂದಾಗಿ ಕಡೂರು, ಬೀರೂರು, ಹೊಸದುರ್ಗ ಸೇರಿದಂತೆ ವೇದಾವತಿ ಜಲಾನಯನ ಪ್ರದೇಶದಾದ್ಯಂತ ಸುರಿಯುತ್ತಿರುವ...

ಮಾಡಿದಷ್ಟು ನೀಡು ಬಿಕ್ಷೆ ಕಾಯಕಯೋಗಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಕಟ್ಟಿಸಿದ ಚಿಕ್ಕ ಕೆರೆ- 18 ವರ್ಷಗಳ ನಂತರ ಕೆರೆಗೆ ನೀರು ಈ ಭಾಗರದ ಜನರಲ್ಲಿ ಮಂದಹಾಸ ಮೂಡಿಸಿದ ವರುಣ..

ನಾಯಕನಹಟ್ಟಿ ಮೇ 22 ಸುಮಾರು ವರ್ಷಗಳಿಂದ ನೀರು ಕಾಣದ ಕೆರೆಗೆ ನೀರು ಬರುತ್ತಿರುವ ದೃಶ್ಯ ಕಂಡು ಗ್ರಾಮದ ಜನರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page