ಚಳ್ಳಕೆರೆ ಮೇ8. ಲಾರಿ ಆಟೋ ಡಿಕ್ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಎಸ್ ಆರ್ ಎಸ್ ಕಾಲೇಜ್ ಸಮೀಪ ಆಟೋ ಲಾರಿ ರಾತ್ರಿ 8 ಗಂಟೆ ಸುಮಾರಿನಲ್ಲಿ ಡಿಕ್ಕಿಯಾಗಿದ್ದು ಅದನ್ನು ವೀಕ್ಷಣೆ ಮಾಡುತ್ತಾ ಬೈಕ್ ಸಾವರ ಡಿಕ್ಕಿ ಒಡೆದು ಮಧಕರಿ ನಗರದ ಅರುಣ್(20) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments