ಹೊಸದುರ್ಗ ಸೆ. 02
ರಾಜ್ಯ ಸಹಕಾರ ಖಾತೆ ಸಚಿವ ಕೆ.ಎನ್. ರಾಜಣ್ಣ ಅವರು ಸೆ. 03 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮಕ್ಕೆ ಆಗಮಿಸುವರು. ನಂತರ ಇಲ್ಲಿನ ಬ್ರಹ್ಮವಿದ್ಯಾನಗರದ ಭಗೀರಥ ಪೀಠದಲ್ಲಿ ಆಯೋಜಿಸಲಾಗಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಸಂಜೆ 04 ಗಂಟೆಗೆ ತುಮಕೂರು ಜಿಲ್ಲೆ ಕ್ಯಾತಸಂದ್ರಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ
ಸಹಕಾರ ಸಚಿವರ ಪ್ರವಾಸ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments