ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ, ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ? ಹಾಗಾದರೆ ಸ್ಥಳೀಯ ಅಧಿಕಾರಿಗಳು ಇರುವುದು ಯಾಕೆ? ಮುಖ್ಯಮಂತ್ರಿ ಸಿದ್ದರಾಮಯ್ಯ.

by | 29/08/23 | ಕರ್ನಾಟಕ

ಮೈಸೂರು ಆ29.ಇಂದು ನಡೆದ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ
ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ದ ಗುಡುಗಿದರು.

ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ, ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ? ಹಾಗಾದರೆ ಸ್ಥಳೀಯ ಅಧಿಕಾರಿಗಳು ಇರುವುದು ಯಾಕೆ?
ಜನರಿಗೆ ಅಧಿಕಾರಿಗಳು – ಕಚೇರಿ ಸಿಬ್ಬಂದಿ ಕೈಗೆ ಸಿಗಬೇಕು. ಖಾತೆ ಮಾಡಿಸಿಕೊಳ್ಳಲು, ಜಾತಿ ಪ್ರಮಾಣ ಪತ್ರಕ್ಕೆ ಜನ ವಿಧಾನಸೌಧಕ್ಕೆ ಬರಬೇಕಾ? ಜನರೇ ನಮ್ಮ ಮಾಲೀಕರು. ನಾವು ಜನಗಳ ಸೇವಕರು. ಜನರ ಹಣದಲ್ಲಿ ನಿಮಗೆ, ನಮಗೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತಿವೆ. ಹೀಗಾಗಿ ಜನರನ್ನು ಸಣ್ಣ ಪುಟ್ಟ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಬೇಕು. ಜನ ಸಣ್ಣ ಕೆಲಸಗಳಿಗೆ ವಿಧಾನಸೌಧಕ್ಕೆ ಬರುತ್ತಾರೆ ಎಂದರೆ, ನನ್ನನ್ನು ಹುಡುಕಿಕೊಂಡು ಬರುತ್ತಾರೆ ಎಂದರೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದೇ ಅರ್ಥ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page