ಚಿತ್ರದುರ್ಗಸೆ.13:
ಚಿತ್ರದುರ್ಗ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 15ರಂದು ಬೆಳಿಗ್ಗೆ 11.30ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಕೌನ್ಸಿಲ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಸೆ.15ರಂಚಿತ್ರದುರ್ಗ ನಗರದಭೆ ಕೌನ್ಸಿಲ್ ಸಾಮಾನ್ಯ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments