ಚಿತ್ರದುರ್ಗ ಸೆ.26:
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಆಗಸ್ಟ್-2023ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಸೆಪ್ಟೆಂಬರ್ 30ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments