ಚಿತ್ರದುರ್ಗ. sಸೆ.06:
ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿ ವ್ಯಾಪ್ತಿಯ ಮುದ್ದಾಪುರ ಹಾಗೂ ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್ 8ರಂದು ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಸೆಪ್ಟೆಂಬರ್ 8ರಂದು ಬೆಳಿಗ್ಗೆ 10.30ಕ್ಕೆ ಮುದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಹಾಗೂ ಮಧ್ಯಾಹ್ನ 1ಕ್ಕೆ ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸೆ.8ರಂದು ಜನಸಂಪರ್ಕ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments