ಚಿತ್ರದುರ್ಗ ಸೆ.13:
ನಮ್ಮ ಎಕ್ಸ್‍ಪಟ್ರ್ಸ್ ಪಿಯು ಕಾಲೇಜಿನಲ್ಲಿ ಬುಧವಾರ ಸೈಬರ್ ಲಾ ಮತ್ತು ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಾರ್ಯಕ್ರಮ ಉದ್ಘಾಟಿಸಿ, ಪೋಕ್ಸೋ ಕಾಯ್ದೆ ಬಗ್ಗೆ ಮಾತನಾಡಿದರು.
ಪ್ಯಾನಲ್ ವಕೀಲ ಮೊಹಮ್ಮದ್ ಷಂಶೇರ್ ಅಲಿ ಅವರು ಸೈಬರ್ ಲಾ ಕುರಿತು ಉಪನ್ಯಾಸ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ್, ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ಪದೋರ್ತಿ, ಅಕ್ಯಾಡಮಿಕ್ ಪ್ರಾಂಶುಪಾಲ ವಾಹಿದ್ ಖಾನ್, ಕನ್ನಡ ಉಪನ್ಯಾಸಕಿ ಈ.ಮಮತ, ಇಂಗ್ಲಿಷ್ ಉಪನ್ಯಾಸಕರಾದ ಪದ್ಮ ಆರ್.ಜೈನ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ಸೈಬರ್ ಲಾ ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments