ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕೆಂಗಯ್ಯ ಕೆ.ಓ ಅವರಿಗೆ ಡಾಕ್ಟರೇಟ್ ಪದವಿ”.

by | 06/01/24 | ಶಿಕ್ಷಣ

ನಾಯಕನಹಟ್ಟಿ


ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ ಪಂಚಾಯ್ತಿಯ ದಾಸರ ಮುತ್ತೇನಹಳ್ಳಿಗ್ರಾಮದ ನಿವಾಸಿಗಳಾದ ತಂದೆ.ಓಬ ನಾಯಕ. ಕೆ.ತಾಯಿ.ಶ್ರೀ ಮತಿ ಬೋರಮ್ಮಎಂಬ ಬಡದಂಪತಿಗಳ ಮಗನಾದ ಕೆಂಗಯ್ಯ ಕೆ.ಓ ರವರಿಗೆ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಡಾ. ಪೂರ್ಣಿಮಾ ಬಿ.ಎನ್.ಮಾರ್ಗದರ್ಶನದಲ್ಲಿ ಸಾದಾರಪಡಿಸಿದ “ಗಿರೀಶ್ ಕಾರ್ನಾಡ್ ಮತ್ತು ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಜಾನಪದೀಯ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ಪ್ರಧಾನ ಮಾಡಲಾಗಿದೆ. ವಿದ್ಯಾರ್ಥಿಯ ಸಾಧನೆಗೆ ಜನಪದ ತಜ್ಞರಾದ ಪ್ರೊಫೆಸರ್ ಮಂಜುನಾಥ ಬೇವಿನಕಟ್ಟಿ ಹಾಗೂ ಪೋಷಕರಾದ ಧರ್ಮಪತ್ನಿಯಾದ ಸುನಿತ ಜಿ.ಎಸ್ ಸಹ ಶಿಕ್ಷಕರು ಮಗನಾದ ವಿಷ್ಣು ಚಂದನ್ ಕೆ. ಅಪ್ಪಂದಿರು ಅಣ್ಣಂದಿರು ಅಕ್ಕಂದಿರು ತಂಗಿದಿರು ಮಾವಂದಿರು ಮಕ್ಕಳು ಅಭಿನಂದಿಸಿದ್ದಾರೆ.

Latest News >>

ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಅವಘಡ ಸಂಭವಿಸಿದಂತೆ ಎಚ್ಚರಿಕೆಯಿಂದ ಕ್ರಮ ವಹಿಸಿ

ಚಿತ್ರದುರ್ಗ ಜೂನ್14: ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ...

ಮೃತ ರೇಣುಕಾಸ್ವಾಮಿ ಮನೆಗೆ ಮಾಜಿಉಪಮುಖ್ಯಮಂತ್ರಿ ಗೋವಿಂದಕಾರಜೋಳ,ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಚಿತ್ರದುರ್ಗ: ನಗರದ ವಿ.ಆರ್.ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿಯ ಕೊಲೆಯಾದ ಸಂಗತಿ ತಿಳಿದು ಮನಸ್ಸಿಗೆ ಅಘಾತವಾಗಿದ್ದು ಇಂದು ಅವರ ಮನೆಗೆ...

ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿರುವ ಆದಿವಾಲ ಗ್ರಾಮಕ್ಕೆಒಂದು ರುದ್ರಭೂಮಿಯೇ ಇಲ್ಲದಂತಾಗಿದೆ.

ಹಿರಿಯೂರು: ಆದಿವಾಲ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ. ಆದರೆ ಆ ಗ್ರಾಮದ ಜನರಿಗೆ ಒಂದು ರುದ್ರ ಭೂಮಿಯೇ...

*ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯಗಳು ಸೀಗಬೇಕು; ವಿಳಂಬ, ತೀರಸ್ಕಾರ ಮಾಡಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ: ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್

ಧಾರವಾಡ ಜೂನ್.13: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರಕಾರಗಳಿಂದ ಕಾನೂನಾತ್ಮಕವಾಗಿ...

ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು ಹಿರಿಯೂರು: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ...

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page