ಹಲವಾರು ವರ್ಷಗಳಿಂದ ಆಯುಷ್ ಆರೋಗ್ಯಕೇಂದ್ರಗಳಲ್ಲಿ ವೈದ್ಯರಿಲ್ಲದೆ ಚಿಕಿತ್ಸೆಗಾಗಿ ಪರದಾಟ…

by | 22/06/24 | ಆರೋಗ್ಯ, ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜೂ 22 ಬಹುತೇಕ ಆಯುಷ್ ಇಲಾಖೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕೇಂದ್ರಗಳಲ್ಲಿ ಬಹಳ ವರ್ಷಗಳಿಂದ ವೈದ್ಯರಿಲ್ಲದೆ ಚಿಕಿತ್ಸೆಗೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನಲ್ಲಿ 13 ಸರಕಾರಿ ಆಯುರ್ವೇದ ಚಿಕಿತ್ಸಾ ಕೇಂದ್ರಗಳಿದ್ದು 6 ಆಯುಷ್ ವೈದ್ಯರ ಹುದ್ದೆಗಳು ಖಾಲಿ ಇರುವುದು ಬೆಳಕಿಗೆ ಬಂದಿದೆ
ಆಯುರ್ವೇದ ಪದ್ಧತಿಯಲ್ಲಿ ರೋಗಿಯ ದೇಹ ಮತ್ತು ಪ್ರಕೃತಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಆಯುರ್ವೇದ ಗಿಡ ಮೂಲಿಕಯ ಔಷಧಿಗಳ ಮೂಲಕ ಆಯುರ್ವೇದ ಚಿಕಿತ್ಸೆ ಇಂದಿಗೂ ಮಹತ್ವ ಪಡೆದುಕೊಂಡಿದ್ದರು, ಇತ್ತೀಚಿನ ದಿನಗಳಲ್ಲಿ ಮತ್ತೆ ಪ್ರಕೃತಿ ಚಿಕಿತ್ಸೆಯತ್ತ ಮರಳುತ್ತಿದ್ದಾರೆ.
ಗ್ರಾಮೀಣದ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡ ಬೇಕಾದ ಸರಕಾರಗಳು ವೈದ್ಯರನ್ನು ನೇಮಕ ಮಾಡದೆ ಇರುವುದು ವೈದ್ಯರ ಕೊರತೆ ಇರುವುದರಿಂದಗ್ರಾಮೀಣ ಜನರು ಆಯುಷ್ ಆಸ್ಪತ್ರೆಗಳ ಕಡೆ ಮುಖ ಮಾಡದಂತಾಗಿದೆ.

ಕೊರೋನಾ ಸೋಂಕು ರಾಜ್ಯದ ಜನರನ್ನು ಬೆಚ್ಚಿಬೀಳಿಸಿ ಅನೇ ಕ ಜನರ ಪ್ರಾಣವನ್ನೂ ಸಹ ತೆಗೆದುಕೊಂಡ ಸಂದರ್ಭದಲ್ಲಿ ಆಯುಷ್ ಇಲಾಖೆವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ರೋಗನಿರೋಧಕ ಔಷಧಿಗಳನ್ನು ವಿತರಣೆ ಮಾಡಿ ಸೋಂಕು ತಡೆಯಲು ಸಹಕಾರಿಗಿದ್ದನ್ನು ಮರೆಯುವಂತಿಲ್ಲ.

ಎಲ್ಲೆಲ್ಲಿ ಹುದ್ದೆ ಖಾಲಿ.
ಚಳ್ಳಕೆರೆ ತಾಲೂಕಿನಲ್ಲಿ 13 ಸರಕಾರಿ ಆಯುರ್ವೇದ ಚಿಕಿತ್ಸಾ ಕೇಂದ್ರಗಳಿದ್ದು 6 ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆಗಳು ಖಾಲಿ ಇದ್ದು ಚಿಕ್ಕಮಧರೆ ,ಟಿ.ಎನ್.ಕೋಟೆ, ಪಿ.ಮಹದೇವಪುರ, ಬೆಳಗೆರೆ, ಮಲ್ಲೂರಹಳ್ಳಿ, ತಿಮ್ಮಪ್ಪಯನಹಳ್ಳಿ, ಗ್ರಾಮಗಳಲ್ಲಿ ವೈದ್ಯರ ಕೊರತೆ ಇದ್ದು ಇರುವ ವೈದ್ಯರನ್ನೇ ವಾರಕ್ಕೊಮ್ಮೆ ಎರಡು ದಿನಗಳ ಕಾಲ ಪ್ರಾಭಾರೆ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಹಳವರ್ಷಗಳಿಂದ ವಾಸಿಯಾಗದೆ ಜರ್ಮರೋಗ, ಕೀಲು, ಮೂಳೆ ಮಂಡಿನೋವಿನಂತರ ನೋವಿಗಳಿಗೆ ಹೆಚ್ಚಿನ ಚಿಕಿತ್ಸೆ ಪಡೆಯಲು ಆಯುಷ್ ಆಸ್ಪತ್ರೆಗಳತ್ತ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ವೈದ್ಯರ ಕೊರತೆಯಿಂದ ಗ್ರಾಮೀಣ ಭಾಗದ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ.
ಈಗಲಾದರೂ ಸರಕಾರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವರೇ ಕಾದು ನೋಡ ಬೇಕಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page