ಚಿತ್ರದುರ್ಗ ಆಗಸ್ಟ್.09:
2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ ನೊಂದಣಿ ಅವಧಿಯನ್ನು ಇದೇ ಆಗಸ್ಟ್ 16 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments