ಚಳ್ಳಕೆರೆ ಆ.9ತಾಲೂಕಿನ ಕೊರ್ಲಕುಂಟೆ ಗ್ರಾಮದಲ್ಲಿ ಬಸವರಾಜ್(35) ಎಂಬ ಯುವಕ ತನ್ನ ಜಮೀನಿನಲ್ಲಿ ಶುಕ್ರವಾರ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ ಘಟನೆಯಿಂದ ಮೃತ ಪಟ್ಟಿದ್ದಾನೆ. ಹಾವು ಕಚ್ಚಿದ ತಕ್ಷಣವೇ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರೂ, ಫಲಕಾರಿಯಾಗಿಲ್ಲ.ಮೃತ ಯುವಕನಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.ಪರಶುರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments