ಚಿತ್ರದುರ್ಗ. ಮೇ30 ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿ ಮೃತಪಟ್ಟ ಘಟನೆ ನಡೆದಿದೆ. ಬರಮಸಾಗರ ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ
(55) ಮೃತಪಟ್ಟ ಮಹಿಳೆ. ಬುಧವಾರ ತಮ್ಮ
ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ
ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ
ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ
ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ
ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments