ಹಿರಿಯೂರು, ನವೆಂಬರ್ 19 : ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ವ್ಯಾಪ್ತಿಯ ಸಕ್ಕರ ಗ್ರಾಮದ ಹನುಮಂತರಾಯ ( 47) ಶನಿವಾರ ರಾತ್ರಿ 10 ಗಂಟೆ ಸಮಯದಲ್ಲಿ ತನ್ನ ಮಾವ ಕರಿಯಪ್ಪ ಸಕ್ಕರ ಗ್ರಾಮ ಹಿರಿಯೂರು ತಾಲ್ಲೂಕು ರವರ ಜಮೀನನಲ್ಲಿ ತೆಂಗಿನ ಕಾಯಿ ಕಿತ್ತುಕೊಂಡು ಬರಲೆಂದು ಹೋದಾಗ ಜಮೀನುನಲ್ಲಿ ಆಕಸ್ಮಿಕವಾಗಿ ಯಾವುದೋ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ
ನೋಡಲಾಗಿ ಹನುಮಂತರಾಯನು ಮೃತಪಟ್ಟಿರುತ್ತಾನೆ ಎಂದು ತಿಳಿಸಿರುತ್ತಾರೆ. ಅಬ್ಬಿನಹೊಳೆ ಪೊಲೀಸ್
ಠಾಣೆಯಲ್ಲಿ ಕೇಸು ಪ್ರಕರಣ ದಾಖಲಾಗಿದೆ.
ಹಾವು ಕಚ್ಚಿ ವ್ಯಕ್ತಿ ಸಾವು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments