ಚಳ್ಳಕೆರೆ ಜನಧ್ವನಿ ವಾರ್ತೆ ಮಾ.8
ಹೊಟ್ಟೆ ನೋವು ತಾಳಲಾರದೆ ಯವತಿ ಸೀರೆಯಿಂದ ಪ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.
ಸುಮಾರು 20 ವರ್ಷದ ಜಾಹ್ನವಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಜಾಹ್ನವಿಗೆ ಋತಿಮತಿಯಾದಾಗ ಹೊಟ್ಟೆ ನೋವು ಬರುತ್ತಿದ್ದು, ಈ ಬಗ್ಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿರುತ್ತೇವೆ, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಜಾಹ್ನವಿ ಸೀರೆಯಿಂದ ಮನೆಯ ರೂಂ ನಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಸಂಬAಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಜಾಹಿರಾತು
ಹೊಟ್ಟೆ ನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾದ ಯುವತಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments