ಹೊಸದುರ್ಗ :
ತಾಲ್ಲೂಕಿನ ಬ್ರಹ್ಮ ವಿದ್ಯಾನಗರದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಹೊಸದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರುಗಳು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ನಾಮನಿರ್ದೇಶನ ಸದಸ್ಯರು, ಸಾರ್ವಜನಿಕರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments