ಉದ್ಘಾಟನೆ ಕಾಣದ ಶೌಚಾಲಯ ಕಚೇರಿ ಗೋಡೆಗೆ ಮೂತ್ರ ವಿಸರ್ಜನೆ ಹೈಟೆಕ್ ಮಿನಿವಿಧಾನ ಸೌಧ ಆವರಣ….

by | 19/07/24 | ಜನಧ್ವನಿ


‌‌‌‌ [ ಚಳ್ಳಕೆರೆ ಜು19. ಸರ್ಕಾರಿ ಕಚೇರಿ ಎಂದರೆ ಪ್ರತಿನಿತ್ಯ ನೂರಾರು ಜನರು ತಮ್ಮ ಕೆಲಸಗಳಿಗಾಗಿ ಭೇಟಿ ನೀಡುತ್ತಾರೆ. ಮುಂಜಾನೆಯೇ ಬಂದವರು ಸಂಜೆವರೆಗೂ ಕಾಯುತ್ತ ಅತ್ತ-ಇತ್ತ ಅಲೆದು ಕೊನೆಗೆ ಹಾಗೋ, ಹೀಗೋ ಕೆಲಸವನ್ನು ಮುಗಿಸಿಕೊಂಡು ತಮ್ಮ ಮನೆಗೆ ಹೊರಡುತ್ತಾರೆ, ಆದರೆ ಇದರ ಮಧ್ಯೆ ಶೌಚಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದರೆ ಅವರನ್ನು ದೇವರೇ ಕಾಪಾಡಬೇಕು.
[[caption id="attachment_29535" align="aligncenter" width="1920"] {“remix_data”:[],”remix_entry_point”:”challenges”,”source_tags”:[“local”],”source_ids”:{},”source_ids_track”:{},”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“brushes”:1,”shape_mask”:1,”addons”:1},”is_sticker”:false,”edited_since_last_sticker_save”:true,”containsFTESticker”:false}


ಹೌದು ಇದು ಜನಧ್ವನಿ ಡಿಜಿಟಲ್ ಮೀಡಿಯಾ ಹೇಳ್ತಾ ಇರೋದು ಯಾವುದೋ ಕುಗ್ರಾಮದ ಕಥೆಯಲ್ಲ, ಚಳ್ಳಕೆರೆ ನಗರದ ಹೃದಯ ಭಾಗದಲ್ಲಿರುವ ಹೈಟೆಕ್ ಮಿನಿ ವಿಧಾನಸೌಧ ದಂತೆ ಸುಂದರವಾಗಿ ಕಾಣುವ ತಾಲೂಕು ಕಚೇರಿಯ ಆವರಣದಲ್ಲಿನ ಸಾರ್ವಜನಿಕ‌ ಶೌಚಾಲದ ಅವ್ಯವಸ್ಥೆ ಬಗ್ಗೆ . ತಾಲೂಕು ಕಚೇರಿ ಆವರದಲ್ಲಿ ಸಾರ್ವಜನಿಕ‌ತೆರಿಗೆ ಹಣದಲ್ಲಿ ಹಳೆ ಸರ್ವೆ ಇಲಾಖೆ ಕಚೇರಿ ಹಿಂಭಾಗ ಶೌಚಾಲಯ ನಿರ್ಮಿಸಿ ಸುಮಾರು ವರ್ಷಕಳೆದರೂ ಉದ್ಘಾಟನೆಯಾಗದೆ ಹಳೆ ತಾಲೂಕು ಕಚೇರಿ ಕಟ್ಟಡ ಹಾಗೂ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಹಿಂಭಾಗದಲ್ಲಿ ಮಲಮೂರ್ತ ವಿಸರ್ಜನೆ ಮಾಡುವುದರಿಂದ ಇದಕ್ಕೆ ಹೊಂದಿಕೊಂಡು ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಇರುವುದರಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇದರಿಂದ ಸಾಂಕ್ರಮಿಕ ರೋಗ ಬೀತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ.

ಹಳೆ ತಾಲೂಕು ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗಳ ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆಯಾಗದೆ ಇರುವುದು ಮಲ‌ಮೂರ್ತ ವಿಸರ್ಜನೆ ಹಾಗೂ ಅನೈತಿಕ ಚಟುವಟಿಕೆ ತಾಣಗಳಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಳೆ ತಾಲೂಕು ಕಚೇರಿ ಕಟ್ಟಡ ದುರಸ್ಥಿ. ವಾಣಿಜ್ಯ ಮಳಿಗೆ ಹಾಗೂ ಹೈಟೆಕ್ ಶೌಚಾಯ ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಭಾಗ್ಯ ಕಾಣದೆ ಉದ್ಘಾಟನೆಗೂ ಮುನ್ನವೇ ಸಾರ್ವಜನಿಕರು ಗೋಡೆಗೆ ಮೂತ್ರ ವಿಸರ್ಜನೆ ಮಾಡುವುದರಿಂದ ಕಟ್ಟಡ ಗೋಡೆಗಳು ಶಿಥಿಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ದಂಡಾಧಿಕಾರಿಗಳ ಕಚೇರಿ ಆವರಣದ ಅವ್ಯವಸ್ಥೆಯ ಬಗ್ಗೆ. ಪ್ರತಿನಿತ್ಯ ಮಕ್ಕಳು, ಮಹಿಳೆಯರು, ಪುರುಷರು ಸೇರಿದಂತೆ ವೃದ್ಧರು ಕೂಡ ಈ ಕಚೇರಿಗಳಿಗೆ ಬರುತ್ತಾರೆ. ಆದರೆ ಇಲ್ಲೊಂದು ಶೌಚಾಲಯದ ವ್ಯವಸ್ಥೆ ಇಲ್ಲದೆ ನಿತ್ಯ ನರಕ ಯಾತನೆ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಗಳೇನೋ ಮನೆಗೊಂದು ಶೌಚಾಲಯ ಇರಬೇಕು ಎಂದು ಲಕ್ಷಾಂತರ ಖರ್ಚು ಮಾಡುತ್ತಿದೆ. ಜಿಲ್ಲಾಡಳಿದ ಜಾಗೃತಿ ಮೂಡಿಸುತ್ತಿದೆ, ಆದರೆ ಸರಕಾರಿ ಕಚೇರಿ ಆವರಣದಲ್ಲಿಯೇ ಇರುವ ಶೌಚಾಲಯವನ್ನೇ ವ್ಯವಸ್ಥಿತವಾಗಿ ಇಟ್ಟುಕೊಳ್ಳದೆ ಇರುವುದು ವಿಪರ್ಯಾಸವಾಗಿದೆ.

filter: 0; fileterIntensity: 0.0; filterMask: 0; module: photo;
hw-remosaic: false;
touch: (-1.0, -1.0);
sceneMode: 2;
cct_value: 0;
AI_Scene: (6, 0);
aec_lux: 105.020874;
aec_lux_index: 0;
albedo: ;
confidence: ;
motionLevel: -1;
weatherinfo: null;
temperature: 34;

ಬಿಲ್ ವಿಳಂಬ. ಹೈಟೆಕ್ ಶೌಚಾಲಯ ಹಾಗೂ ಹಳೆ ತಾಲೂಕು ಕಚೇರಿ ದುರಸ್ಥಿಗೆ ಸುಮಾರು ಸುಮಾರು 75 ಲಕ್ಷ ರೂ ಮಂಜುರಾತಿಯಾಗಿದ್ದು ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು ಬಣ್ಣ ಹಾಗೂ ಕಾಂಪೌಂಡ್ ಗೋಡೆ ಕಾಮಗಾರಿ ಮಾತ್ರ ಬಾಕಿ ಇದ್ದು ಗುತ್ತಿಗೆ ದಾರರಿಗೆ 25 ಲಕ್ಷರೂ ಮಾತ್ರ ಪಾವತಿಯಾಗಿದ್ದು ಇನ್ನು 50 ಲಕ್ಷ ರೂ ಬಾಕಿ ಇದ್ದು ಕಾಮಗಾರಿ ಮಾಡಿ ಸುಮಾರು ವರ್ಷಕಳೆದರೂ ಬಿಲ್ ಪಾವತಿಯಾಗದೆ ಇರುವುದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದು ಕಾಮಗಾರಿ ಪೂರ್ಣಗೊಳಿಸಲು ವಿಳಂಬವಾಗಲು ಕಾರಣವಾಗಿದೆ‌ ಎಂಬುದು ಸಾರ್ವಜನಿಕ ವಲಯದಿಂದ ಗುಸು ಗುಸು ಮಾತುಗಳು ಕೇಳಿ ಬರುತ್ತಿದ್ದು. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರ ಬಾಕಿ ಬಿಲ್ ನೀಡಿ‌ ಶೌಚಾಲಯ.ವಾಣಿಜ್ಯ ಮಳಿಗೆ ಹಾಗೂ ಹಳೆ ತಾಲೂಕು ಕಚೇರಿ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಕಚೇರಿಗಳನ್ನು ಸ್ಥಳಾಂತರಿಸುವರೇ ಕಾದು ನೋಡ ಬೇಕಿದೆ.

filter: 0; fileterIntensity: 0.0; filterMask: 0; module: photo;
hw-remosaic: false;
touch: (-1.0, -1.0);
sceneMode: 2;
cct_value: 0;
AI_Scene: (6, 2);
aec_lux: 137.1264;
aec_lux_index: 0;
albedo: ;
confidence: ;
motionLevel: -1;
weatherinfo: null;
temperature: 37;

filter: 0; fileterIntensity: 0.0; filterMask: 0; module: photo;
hw-remosaic: false;
touch: (-1.0, -1.0);
sceneMode: 2;
cct_value: 0;
AI_Scene: (-1, -1);
aec_lux: 123.033676;
aec_lux_index: 0;
albedo: ;
confidence: ;
motionLevel: -1;
weatherinfo: null;
temperature: 34;

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page