ರೈತರು ಕೃಷಿಯನ್ನ ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ,ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಆಡಳಿತ ಮಂಡಳಿ ಸದಸ್ಯರಾದ ಡಾಪಿ.ಕೆ.ಬಸವರಾಜ್

by | 24/07/24 | ಸುದ್ದಿ


ಹಿರಿಯೂರು:
ರೈತರು ಕೃಷಿಯನ್ನು ವ್ಯವಹಾರಿಕವಾಗಿ ಮಾಡಿ ಹೆಚ್ಚಿನ ಆದಾಯ ಹಾಗೂ ಲಾಭಗಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂಬುದಾಗಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ್ ಹೇಳಿದರು.
ತಾಲ್ಲೂಕಿನ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸಾವಯವ ಕೃಷಿ ಸಂಶೋಧನಾ ಕೇಂದ್ರ ಶಿವಮೊಗ್ಗ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ತೆಂಗಿನಮರ ಹತ್ತುವ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಗಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಅವಶ್ಯಕ ಜ್ಞಾನವನ್ನು ಕೃಷಿ ಕೇಂದ್ರದ ವಿಜ್ಞಾನಿಗಳಿಂದ ಪಡೆದುಕೊಂಡು ಕೃಷಿಯಲ್ಲಿ ಉತ್ತಮ ಅಭಿವೃದ್ಧಿಯನ್ನು ಸಾಧಿಸುವ ಮೂಲಕ ಉತ್ತಮ ಇಳುವರಿ ಪಡೆಯಬೇಕು ಎಂದರು.
ಹಿರಿಯವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಓ.ಕುಮಾರ ಮಾತನಾಡಿ, ತೆಂಗಿನಮರ ಹತ್ತುವಕೌಶಲ್ಯ ಬಹಳ ಉಪಯುಕ್ತವಾದುದು. ಈ ಕೌಶಲ್ಯಕರಗತ ಮಾಡಿಕೊಂಡರೆ ವೃತ್ತಿಪರವಾಗಿ ಮರಹತ್ತುವ ಕೆಲಸ ಮಾಡುತ್ತಾ ಪ್ರತಿನಿತ್ಯ 2 ಸಾವಿರದವರೆಗೂ ಸಂಪಾದನೆ ಮಾಡಬಹುದಾಗಿದೆ, ಆದ್ದರಿಂದ ಸಕ್ರಿಯವಾಗಿ ಭಾಗವಹಿಸಿ ಉಪಯೋಗ ಪಡೆದುಕೊಳ್ಳಿ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಡಾ.ಸುರೇಶ್, ಡಿ.ಏಕಬೋಟೆ, ಡಾ.ಪಿ.ಎಸ್.ಮಹಂತೇಶ್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಜೆ.ಎಂ.ಸರಸ್ಪತಿ, ಹಿರಿಯ ತಾಂತ್ರಿಕ ಅಧಿಕಾರಿ ಬಿ.ಎನ್. ಗೀತಾಕುಮಾರಿ ಹಾಗೂ ತಾಲ್ಲೂಕಿನ ವಿವಿಧ ಭಾಗಗಳ ಗ್ರಾಮಸ್ಥರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page