ಶ್ರೀಕೃಷ್ಣನ ಕೀರ್ತೆನೆ ಹಾಗೂ ಆದರ್ಶಗಳನ್ನು ಅಳವಡಿಸಿಕೊಂಡರೆ ನೆಮ್ಮಧಿಯ ಜೀವನ ನಡೆಸಲು ಸಾಧ್ಯ ಶಾಸಕ ಟಿ.ರ ರಘುಮೂರ್ತಿ

by | 24/09/23 | ಜೀವನಶೈಲಿ


ಚಳ್ಳಕೆರೆ ಸೆ.24. ರಾಧಾ ಕೃಷ್ಣ ಪ್ರೀತಿಯ ಸಂಕೇತವಾದರೂ ರಾಧೆಯು ಕೃಷ್ಣನ ವ್ಯಕ್ತಿತ್ವವನ್ನು ತೋರಿಸಿಕೊಟ್ಟಿದ್ದಾಳೆ. ಕೃಷ್ಣನು ಮಹಿಳೆಯರ ರಕ್ಷಕನಾಗಿದ್ದಾನೆ’ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯ ಪಟ್ಟರು. ಚಳ್ಳಕೆರೆ ಮಗರದ ವಾಸವಿ ಮಹಲ್ ಗಿರಿಧಾಮ ಭಕ್ತರು. ಇಸ್ಕಾನ್ ಬೆಂಗಳೂರು ಮತ್ತು ಚಳ್ಳಕೆರೆ ಕೃಷ್ಣ ಭಕ್ತ ವೃಂದದವರ ಸಂಯುಕ್ತಾಶ್ರಯದಲ್ಲಿ‌ ಆಯೋಜಿಸಿದ್ದ ಸಂಕೀರ್ತನೆ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ‌ ಆಚರಣೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿ ಮಾತನಾಡಿದರು.

ಮಹಿಳೆಗೆ ಯಾವಾಗೆಲ್ಲ ಕಷ್ಟಗಳು ಬಂದಿವೆಯೋ ಆಗೆಲ್ಲ ಕೃಷ್ಣ ಕೈ ಹಿಡಿದಿದ್ದಾನೆ. ಹೀಗಾಗಿ ಕೃಷ್ಣನಿಗೆ ಪರನಾರಿ ಸಹೋದರ ಎಂದು ಕರೆಯಲಾಗುತ್ತದೆ. ಮಹಿಳೆಯರಿಗೆ ಸಂಕಷ್ಟದ ಕಾಲ ಎದುರಾದಾಗ ಆತನು ಅಣ್ಣನಾಗಿ ರಕ್ಷಣೆ ಮಾಡಿದ್ದಾನೆ. ಹೀಗಾಗಿ ಕೃಷ್ಣನು ಮಹಿಳೆಯರಿಗೆ ಘನತೆಯ, ಗೌರವದ ಸಂಕೇತವಾಗಿದ್ದಾನೆ’ ಎಂದರು.

ಚಳ್ಳಕೆರೆ ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ವರದರಾಜ ಕೃಷ್ಣ ಪ್ರಭು . ಮೇಟಿ ಗುರೂಜಿ ಶ್ರೀನಿವಾಸಲು. ಮಲ್ಲಿಕಾರ್ಜುನ ಪ್ರಭು ನಗರಸಭಾ ಸದಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ .ಶಿವಣ್ಣ ಅಶೋಕ್. ಬಾನು ಪ್ರ ಕಾಶ್. ಶಿಕ್ಷಕಿ ರೇಣುಕಾ. ಮೋಹಿನಿ. ಮತ್ತು ವೀಣಾ ಉಪನ್ಯಾಸಕಿ ಸೌಮ್ಯ ಅನೇಕ ಭಕ್ತರು ಪಾಲ್ಗೊಂಡಿದ್ದರು. ‌ನಗರದ ಪ್ರಮುಖ ರಸ್ತೆಗಳಲ್ಲಿ ರಾಧೆ ಕೃಷ್ಣನ ಭಾವಚಿತ್ರದೊಂದಿಗೆ ಅವರ ಕೀರ್ತನೆಗಳನ್ನು ಹಾಡುತ್ತಾ ಮೆರವಣಿಗೆ ಮಾಡಲಾಯಿತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page