ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಮತ್ಸಮುದ್ರ25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ .

by | 26/07/24 | ಶಿಕ್ಷಣ

ಚಳ್ಳಕೆರೆ ಜು.26 ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಮತ್ಸಮುದ್ರ25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಸಿಡಿಲ ಸಂತ ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ಚಲ್ಮೇಶ್.ಎ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ನೀಡು ಜತೆಗೆ ಪ್ರತಿ ವಿದ್ಯಾರ್ಥಿಗೂ ಒಂದು ಸಸಿಯನ್ನು ನೀಡಲಾಗುವುದು ಗಿಡಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು ರಾಮಾಯಣ ಮಹಾಭಾರತ ಬರುವ ಹೆಸರು ನಾಮಕರಣ ಮಾಡಿ ಗಿಡಗಳನ್ನು ಉತ್ತಮವಾಗಿ ಬೆಳೆಸಿದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ ಬಹುಮಾನ ನೀಡಲಾಗುವುದು ತಿಳಿಸಿದರು.. ವಿವಿಧ ಶಾಲಾ ಮಕ್ಕಳಿಗೆ ಒಂದು ಸಾವಿರ ಉಚಿತ ನೋಟ್ ಪುಸ್ತಕ ವಿತರಣೆ ಮಾಡಲಾಯಿತು ಮತ್ಸಮುದ್ರ. ಹಾಲಿಗೊಂಡನಹಳ್ಳಿ ಚಟ್ಟೇಕಂಬ. ಪುರ್ಲೆಹಳ್ಳಿ ಚೆನ್ನಮ್ಮ ನಾಗತಿಹಳ್ಳಿ ರಾಜೀವ್ ನಗರ ಕರೀಕೆರೆ .ಹಿರಿಯೂರು ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆ ಇನ್ನು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತೇವೆ. ವಿಜಯನಗರದ ಮಾರುತಿ ಮೆಡಿಕಲದ ಸ್ಟೋರ್ ಮಾಲಿಕರು ನೋಟ್ ಪುಸ್ತಕಗಳನ್ನು ನೀಡಿರುತ್ತಾರೆ. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ವಯಂ ಸೇವಕರಾದ ಮಂಜುನಾಥ.ಸಿ ಸೋಮಶೇಖರ್.ಮಂಜುನಾಥ ಜೋಷಿ. ಪರಮೇಶ್ವರ. ಆರ್ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಸಹಶಿಕ್ಷಕರು SDMCಸದಸ್ಯರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page