ನಿಧನ ವಾರ್ತೆ.
ಚಳ್ಳಕೆರೆ ತಾಲೂಕಿನ ಕಾಪರಹಳ್ಳಿ ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಕೆ.ರಂಗಯ್ಯ(92) ನಿಧನರಾಗಿದ್ದು ಇವರಿಗ ಒಂದು ಗಂಡು.ಮೂರು ಹೆಣ್ಣು. ಅಪಾರ ಬಂದು ಬಳಗ ಹಾಗೂ ಶಿಷ್ಯರನ್ನು ಅಗಲಿದ್ದಾರೆ ಇಂದು ಮಧ್ಯಾಹ್ನ ಕಾಪರಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments