ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಕೆ.

by | 03/11/23 | ಕರ್ನಾಟಕ

ಗದಗ ನ.3. ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು – ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *