ಚಳ್ಳಕೆರೆ ಗ್ರಾಮೀಣ ಭಾಗದ ಜನರು ಸೇವೆ ಪಡೆಯಲು ಅಲೆದಾಡುವುದನ್ನು ತಪ್ಪಿಸಲು ಅಧಿಕಾರಿಗಳ ತಂಡ ಪ್ರತಿ ತಿಂಗಳು ಮೂರನೇ ಶನಿವಾರ ಆಯ್ದ ಗ್ರಾಮಗಳಿಗೆ ಭೇಟಿ ನೀಡುತ್ತಿದೆ. ಗ್ರಾಮಸ್ಥರು ಸಕ್ರಿಯವಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿ ಸಮಸ್ಯರಗಳಿಗೆ ಪರಿಹಾರ ಪಡೆಯುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ಆಯೋಜಿಸಿದ್ದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ರೈತರ ಜಮೀನುಗಳಿ ಹೋಗುವ ದಾರಿ ಸಮಸ್ಯೆ. ಪಿಂಚಿ.ಸೇರಿದಂತೆ ಹಲವು ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಆಡಳಿತ ಯಂತ್ರ ನಿಮ್ಮ ಗ್ರಾಮಕ್ಕೆ ಬಂದಿದ್ದು ಸಮಸ್ಯೆಗಳಿ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.
ಚಿತ್ರದುರ್ಗ ಜಿಲ್ಲಾಡಳಿತ, ಚಳ್ಳಕೆರೆ ತಾಲೂಕು ಆಡಳಿತ ವತಿಯಿಂದ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಡಿ ಅಧಿಕಾರಿಗಳು ದೊಡ್ಡಚೆಲ್ಲೂರು ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಸ್ಥಳೀಯರ ಅಹವಾಲುಗಳನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಕಿ ತಹಶೀಲ್ದಾರ್ ಎನ್.ರಘುಮೂರ್ತಿ. ಗ್ರಾಪಂ ಅಧ್ಯಕ್ಷರು.ಸದಸ್ಯರು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು
ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments