2 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ವಿಸ್ತರಣೆ

by | 31/01/24 | ಕೃಷಿ

ಚಿತ್ರದುರ್ಗ ಜ.31:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಅಟಲ್ ಭೂಜಲ್ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ 2023-24ನೇ ಸಾಲಿಗೆ ಅರ್ಹ ರೈತ ಫಲಾನುಭವಿಗಳಿಗೆ ಈವರೆಗೆ 1 ಹೆಕ್ಟೇರ್‍ವರೆಗೆ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯವನ್ನು ನೀಡಲಾಗಿದ್ದು, ಯೋಜನೆಯ ಮಾರ್ಗಸೂಚಿ ಅನ್ವಯ 2 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ವಿಸ್ತರಣೆ ಮಾಡಲಾಗಿದೆ.
ಈಗಾಗಲೇ 1 ಹೆಕ್ಟೇರ್‍ವರೆಗೆ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ಪಡೆದ ಅರ್ಹ ರೈತ ಫಲಾನುಭವಿಗಳು ಹೆಚ್ಚುವರಿಯಾಗಿ ಇನ್ನೂ 1 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯವನ್ನು ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಅರ್ಹ ರೈತ ಫಲಾನುಭವಿಗಳು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

Latest News >>

ಕಾಣೆಯಾದ ಐದು ವರ್ಷದ ಬಾಲಕಿ ಪತ್ತೆ ಕುಟುಂಬಸ್ಥರ ಮಡಿಲು ಸೇರಿದ ಬಾಲಕಿ

ಚಳ್ಳಕೆರೆ ಮಾ.3 ಮನೆಯಿಂದ ಕಾಣೆಯಾಗಿದ್ದ 5 ವರ್ಷದ ಬಾಲಕಿ‌ ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ್ದಾಳೆ. ಹೌದು ಇದು ಚಳ್ಳಕೆರೆ ನಗರದ ಶಾಂತಿನಗರದ...

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ

ಚಿತ್ರದುರ್ಗ ಮಾ.01: ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’...

ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

ಚಿತ್ರದುರ್ಗ ಫೆ.29: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ...

ಬಾಲನಟರ ಪಾತ್ರಕ್ಕಾಗಿ ಮಕ್ಕಳ ಬಳಕೆ: ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಚಿತ್ರದುರ್ಗ ಫೆ.28: ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ, 2016ರನ್ವಯ ಕರ್ನಾಟಕ...

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ...

ಇ-ಆಸ್ತಿ ಆಂದೋಲನ ಸದುಪಯೋಗ ಪಡಿಸಿಕೊಳ್ಳುವಂತೆ ಪೌರಾಯುಕ್ತ ಚಂದ್ರಪ್ಪ.

ಸರಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ಸುತ್ತೋಲೆಯಂತೆ ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಇ -ಆಸ್ತಿ ಸೇವೆ ಆಂದೋಲನ ಪ್ರಾರಂಭ ಮಾಡಿದ್ದೆವೆ...

ನೀರಿನ ಅಸಮರ್ಪಕ ಬಳಕೆಯಿಂದ ಬರ ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ

ಚಿತ್ರದುರ್ಗ ಫೆ.23: ನೀರಿನ ಅಸಮರ್ಪಕ ಬಳಕೆಯಿಂದ ನೀರಿನ ಸಮಸ್ಯೆ ಹಾಗೂ ಬರ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರು ಜಲರಕ್ಷಕರಾಗಿ ಎಚ್ಚೆತ್ತುಕೊಂಡಾಗ...

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

ಚಿತ್ರದುರ್ಗ. ಫೆ.26: ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page