ಬಾಕಿ ಕಾಮಗಾರಿ ಪೂರ್ಣಗೊಳಿಸಿ : ಬಿ.ಫೌಜಿಯಾ ತರನ್ನುಮ್

ಕೊಪ್ಪಳ ಜನವರಿ 05 (ಕರ್ನಾಟಕ ವಾರ್ತೆ): ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಲಜೀವನ ಮಿಷನ್ ಯೋಜನೆಯ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು...

ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆಗೆ ವಿಶೇಷ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ : ರಾಜ್ಯದ ನಗರಗಳಲ್ಲಿರುವ ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಸರ್ಕಾರ ವಿಶೇಷವಾಗಿರುವ ಸಹಾಯಧನ, ಯೋಜನೆಯನ್ನು ಮುಂದಿನ ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದ ಮಾಚೀದೇವ ಮಹಾಸಂಸ್ಥಾನದ...

ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ವಿವಿಧ ನಗರ ಪಟ್ಟಣಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹೊರತು ಪಡಿಸಿ, ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ 1,000 ಕೋಟಿ ರೂ. ಒದಗಿಸಲು ಕೇಂದ್ರ ಸಚಿವರು ಸಮ್ಮತಿಸಿದ್ದು, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಂದ್ರ ರಸ್ತೆ...

ನಗರದ ಎಂ.ಬಿ.ಎ ವಿದ್ಯಾರ್ಥಿ ಕೆ.ಸಂಜಯ್ ರವರಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕರಾದ ಪೂರ್ಣಿಮಾ

ಹಿರಿಯೂರು : ನಗರದ 16ನೇ ವಾರ್ಡಿನ ನಿವಾಸಿಯಾದ ಕೆ.ಸಂಜಯ್ ವಿದ್ಯಾರ್ಥಿಯು ಎಂ.ಬಿ.ಎ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ ಟಾಪ್ ಅವಶ್ಯಕತೆ ಇರುವುದರಿಂದ ಒಂದು ಲ್ಯಾಪ್ ಟಾಪ್ ವ್ಯವಸ್ಥೆ ಮಾಡಿಕೊಡುವಂತೆ ನಮ್ಮ ಬಳಿ ಕೆಲವು ದಿನಗಳ ಹಿಂದೆ ಮನವಿ ಮಾಡಿದ್ದರು, ಅವರ ಬೇಡಿಕೆಯಂತೆ ಈ ದಿನ ಲ್ಯಾಪ್ ಟಾಪ್...

ರೇಷ್ಮೆಇಲಾಖೆ ಕಚೇರಿಯನ್ನು ಹಾಲಿಇರುವ ಸ್ಥಳದಲ್ಲಿಯೇ ಮುಂದುವರೆಸಬೇಕೆಂದು ರೈತಮುಖಂಡರಿಂದ ಒತ್ತಾಯ

ಹಿರಿಯೂರು: ತಾಲ್ಲೂಕಿನಲ್ಲಿ ಅತಿ ಹೆಚ್ಚು ರೇಷ್ಮೆ ಬೆಳೆಗಾರರಿದ್ದು, ರೇಷ್ಮೆ ಇಲಾಖೆ ಕಛೇರಿಯು ನಗರದ ತಾಲ್ಲೂಕು ಕಛೇರಿ ಪಕ್ಕದಲ್ಲಿ ರೈತರಿಗೆ ತುಂಬಾ ಉಪಯುಕ್ತವಾದ ಸ್ಥಳದಲ್ಲಿರುವುದರಿಂದ ಅದೇ ಸ್ಥಳದಲ್ಲಿಯೇ ಕಛೇರಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎಂಬುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಹೇಳಿದರು....

You cannot copy content of this page