ಮೇದಾರ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ : ಮೇದಾರ ಸಮುದಾಯದ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸಿ, ಬಿದಿರು ವೃತ್ತಿಗೆ ಬೆಂಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಅಖಿಲ ಭಾರತ, ಅಖಿಲ ಕರ್ನಾಟಕ ಮೇದಾರ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶವನ್ನು ಉದ್ಘಾಟಿಸಿದರು. ನಿಗಮದಲ್ಲಿ ಹೊಸ...

ಮರಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್: ಚಾಲಕ ಸೇರಿ ಏಳು ವಿದ್ಯಾರ್ಥಿಗಳಿಗೆ ತೀವ್ರ ಗಾಯ

ದಾವಣಗೆರೆ: ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ರಸ್ತೆಮಾಚಿಕೇರೆ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ. ಜಗಳೂರು ಪಟ್ಟಣದ ಎನ್. ಎಂ.ಕೆ. ಖಾಸಗಿ ಶಾಲೆಯ ಬಸ್ ಆಗಿದ್ದು ಎಂದಿನಂತೆ ಶಾಲಾ ಮಕ್ಕಳು ದೇವಿಕೆರೆ...

ಹುಬ್ಬಳ್ಳಿ ಕೊಪ್ಪಿಕಾ ರಸ್ತೆಯಲ್ಲಿ ಸ್ಕೂಟಿ ಕಳ್ಳತನ : ಚಾಲಾಕಿ ಕಳ್ಳನ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ

ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಹೋಗಿದ್ದ ಬೈಕವೊಂದನ್ನು ಹಾಡಹಗಲೆ ಚಾಲಾಕಿ ಕಳ್ಳನೊಬ್ಬ ಎಗರಿಸಿಕೊಂಡು ಪರಾರಿಯಾಗಿದ್ದು, ಚಾಲಾಕಿ ಕಳ್ಳನ ಕೃತ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕಾ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು...

ಸ್ಯಾಂಟ್ರೋ ರವಿ ಅವ್ಯವಹಾರ ಪ್ರಕರಣ : ವಿವರವಾದ ತನಿಖೆಯಿಂದ ನಿಜಬಣ್ಣ ಬಯಲಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಸ್ಯಾಂಟ್ರೋ ರವಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿವರವಾದ ತನಿಖೆಯಿಂದ ನಿಜಬಣ್ಣ ಬಯಲಾಗಲಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ...

ದುಡಿಯುವ ಕೂಲಿ ಕಾರ್ಮಿಕರಿಗೆ ನರೇಗಾ ವರದಾನ ಪಿಡಿಒ ಓಬಣ್ಣ

ಚಳ್ಳಕೆರೆ ಜನಧ್ವನಿ ವಾರ್ತೆ ಜ.7 ಮಳೆ ನೀರು ವ್ಯರ್ಥವಾಗದೆ ಕೆರೆ ಹಾಗೂ ಗೋಕಟ್ಟೆಗೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ನರೇಗಾ ಯೋಜನೆಯಡಿ ಹಳ್ಳು ಹೂಳೆತ್ತಲಾಗುವುದು ಎಂದು ಗ್ರಾಪಂ ಪಿಡಿಒ ಓಬಣ್ಣ ಹೇಳಿದರು. ತಾಲೂಕಿನ ಜಾಜೂರು ಗ್ರಾಪಂ ವ್ಯಾಪ್ತಿಯ ಕಾಮಸಮುದ್ರ ಕಾಮದಲ್ಲಿ ಹಳ್ಳ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು....

You cannot copy content of this page