ಸ್ಯಾಂಟ್ರೋ ರವಿ ಹಾಗೂ ಸಂಬಂಧಪಟ್ಟ ರಾಜಕಾರಣಿಗಳ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಬೆಂಗಳೂರು : ವೇಶ್ಯಾವಟಿಕೆಯ ಮಧ್ಯವರ್ತಿ ಸ್ಯಾಂಟ್ರೋ ರವಿ ಹಾಗೂ ಆತನೊಂದಿಗೆ ಸಂಬಂಧ ಹೊಂದಿದ್ದ ಜನಪ್ರತಿನಿಧಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರದಂದು ಪ್ರತಿಭಟನೆ ನಡೆಸಿತು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಮಹಿಳಾ...

25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ಸ್ ಪಾರ್ಕ್ ಸ್ಥಾಪಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಬೆಂಗಳೂರು : ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ಸ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ...

ಸ್ಮಶಾನ ಕಾರ್ಮಿಕರ ಸೇವೆ ಖಾಯಂಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮಶಾನ ಕಾರ್ಮಿಕರು ಇನ್ನು ಸತ್ಯ ಹರಿಶ್ಚಂದ್ರ ಬಳಗ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಪೌರಕಾರ್ಮಿಕರ ಮಾದರಿಯಲ್ಲಿ 130 ಸ್ಮಶಾನ ಕಾರ್ಮಿಕರಿಗೆ ನೇಮಕ ಮಾಡಿಕೊಂಡಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿರುವ 300 ಜನರ ಸ್ಮಶಾನ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ತಮ್ಮ ರೇಸ್ ಕೋರ್ಸ್ ರಸ್ತೆಯ ಅಧಿಕೃತ...

ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ ಸಾಲಕ್ಕೆ ಹೆದರಿ ಸಾವಿಗೆ ಶರಣಾಗಬೇಡಿ ಎಂದು ಅನ್ನದಾತರಿಗೆ ಧರ್ಯ ಹೇಳಿದ ಕುಮಾರಸ್ವಾಮಿ ಬಿಜೆಪಿ ಸರಕಾರದಿಂದ 2 ಲಕ್ಷ ರೈತ ಕುಟುಂಬಗಳಿಗೆ ಅನ್ಯಾಯ: 7000 ಕೋಟಿ ರೂ. ಬೇರೆಡೆಗೆ ವರ್ಗ ಇವರ ಸಾಲ ಮನ್ನಾ ಮಾಡುತ್ತೇನೆ ಎಂದು ಘೋಷಿಸಿದ ಮಾಜಿ ಸಿಎಂ

ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. 2018ರಲ್ಲಿ...
ಮಹಿಳೆ ನೇಣಿಗೆ ಶರಣು ಕೊಲೆ ಶಂಕೆ ಮೃತೆಯ ಕುಟುಂಬಸ್ಥರು ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲು

ಮಹಿಳೆ ನೇಣಿಗೆ ಶರಣು ಕೊಲೆ ಶಂಕೆ ಮೃತೆಯ ಕುಟುಂಬಸ್ಥರು ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲು

ಚಳ್ಳಕೆರೆ. ಗೃಹಿಣಿಯೊಬ್ಬಳು ನೇಣಿಗೆ ಶರಣು ಕೊಲೆ ಶಂಕೆ ಚಳ್ಳಕೆರೆ ಠಾಣೆಯಲ್ಲಿ 5 ಜನರ ಮೇಲೆ ಪ್ರಕರಣ ದಾಖಲು. ಚಳ್ಳಕೆರೆ ತಾಲೂಕಿನ ವೀರದಿಮ್ಮನಹಳ್ಳಿ ಗ್ರಾಮ ಜಯಬಾಯಿ(32) ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ, ಮೃತೆ ಗಂಡ ಪಾಪಣ್ಣ ,ತಾಯಿ, ಹಾಗೂ ತಮ್ಮಂದಿರು ದಿನ ನಿತ್ಯ ಹೊಡದು ಹಿಂಸೆ ನೀಡಿ, ಮಾನಸಿಕವಾಗಿ ಹಾಗೂ ದೃಹಿಕವಾಗಿ ಹಿಂಸೆ...

You cannot copy content of this page