ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ಸಭೆ

ಬೆಂಗಳೂರು : ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ಸಭೆ ನಡೆಯಿತು. ಸೂಕ್ಷ್ಮ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್...

ಜನವರಿ 25ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರವಾಗಿ ಹಾಗೂ ಖಾಯಂಗೆ ಕ್ರಮವಹಿಸದಿದ್ದಲ್ಲಿ ಜನವರಿ 31ರಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ

ಚಳ್ಳಕೆರೆ ಜನಧ್ವನಿ ವಾರ್ತೆ ಜ.13 ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು. ನೀರುಸರಬರಾಜು ಸಹಾಯಕರು ಲೋಡರ್ಸ್ ಕ್ಲೀನರ್ಸ್ ಹೆಸರು ಗಳು ಸೇರಿದಂತೆ 15ಸಾವಿರಕ್ಕು...

ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ.

ಚಿತ್ರದುರ್ಗ,ಜ.13 -ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್...

ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ: ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಯೋಜನೆಗಳ ಅಡಿಯಲ್ಲಿ ಅಮೆಜಾನ್, ಫ್ಲಿಪ್ ಕಾರ್ಟ್ ತರಹದ ಕಂಪನಿಗಳ ಮೂಲಕ ಸೂಕ್ತ ಮಾರುಕಟ್ಟೆ, ಪ್ರಚಾರ ಮತ್ತು ಬ್ರ್ಯಾಂಡಿಂಗ್ ಒದಗಿಸಲಾಗುವುದು ಎಂದು ಜೀವನೋಪಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ...

You cannot copy content of this page