ತುಂಗಾರತಿ ಯೋಜನೆಗೆ 20 ಕೋಟಿ ರೂಪಾಯಿ ವೆಚ್ಚ: ಸಿಎಂ

ದಾವಣಗೆರೆ: ಹರಿ – ಹರ ಸಂಗಮ ಪ್ರೇಕ್ಷಣೀಕ ಸ್ಥಳವಾಗಬೇಕು ಎಂಬ ಅಪೇಕ್ಷೆ ವಚನಾನಂದ ಶ್ರೀಗಳದ್ದು. ಗಂಗಾರಾತಿ ಮಾದರಿಯಲ್ಲಿ ತುಂಗಾಭದ್ರಾ ನದಿಯಲ್ಲಿ ಆರತಿ ಆಗಬೇಕೆಂಬ ಸಂಕಲ್ಪ ತೊಟ್ಟಿದ್ದಾರೆ. ಸಂಕಲ್ಪದ ಅನ್ವಯ ಈಗಾಗಲೇ ಕೆಲಸ ನಡೆಯುತ್ತಿದೆ. ತಿಂಗಳೊಳಗೆ ಮಂಟಪ ತಯಾರು ಮಾಡಲಾಗುತ್ತದೆ. ಎಲ್ಲಾ ರೀತಿಯ ಸಿದ್ದತೆಗಳು...

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ ಮೀಸಲಾತಿಗಾಗಿ ಮಠಾಧೀಶರನ್ನು ಎತ್ತಿಕಟ್ಟುತ್ತಿರುವ ರಾಜಕಾರಣಿಗಳು

ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ...

ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಯಲ್ಲಿ ಯಂತ್ರಗಳ ಬರಾಟೆ ಎತ್ತುಗಳ ಕಣ್ಮರೆಯಾಗಿವೆ ಎಂದು ಶಾಸಕ ಟಿ.ರಘುಮೂರ್ತಿ ವಿಷಾದ ವ್ಯಕ್ತ ಪಡಿಸಿದರು.

ಚಳ್ಳಕೆರೆ ಜನಧ್ವನಿ ವಾರ್ತೆ ಜ.14. ಪೂರ್ವಜರ ಕಾಲದಲ್ಲಿ ಎತ್ತುಗಳಿಗೆ ರೈತಮಿತ್ರ. ಬಸವಣ್ಣ ಹಲವು ಹೆಸರುಗಳಿಂದ ಕೆರೆ ಪ್ರತಿ ಮನೆಯಲ್ಲಿ ಎತ್ತು ಹಾಗೂ ಹಸುಗಳನ್ನು ಸಾಕಿ ಕೃಷಿ ಚಟುವಟಿಕೆಯಲ್ಲಿ ತೊಡಗಿ ಉತ್ತಮ ಬೆಳೆ ತೆಗೆಯುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಯಂತ್ರಗಳ ಬರಾಟೆಯಲ್ಲಿ ಎತ್ತುಗಳು ಕಣ್ಮರೆಯಾಗಿವೆ ಎಂದು ಶಾಸಕ...

ಹೊಟ್ಟೆ ಪಾಡಿಗೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆ ಜಾರಿಗೆ ತಂದಿದ್ದು ಕೂಲಿ ಕಾರ್ಮಿಕರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಜಿಪಂ ಸಿಇಒ ದಿವಾಕರ್

ಮೊಳಕಾಲ್ಮೂರು(ಹಾನಗಲ್ಲು)ಜನಧ್ವನಿ ವಾರ್ತೆ ನ14. ಹೊಟ್ಟೆ ಪಾಡಿಗೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಸರಕಾರ ನರೇಗಾ ಯೋಜನೆ ಜಾರಿಗೆ ತಂದಿದ್ದು ಕೂಲಿ ಕಾರ್ಮಿಕರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಜಿಪಂ ಸಿಇಒ ದಿವಾಕರ್ ಕಿವಿಮಾತು ಹೇಳಿದರು. ಮೊಳಕಾಲ್ಮೂರು ತಾಲೂಕಿನ ಹಾನಗಲ್...

ನಗರದ ಬಿಎಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜ.16 ರಾತ್ರಿ ಕರೆಭಂಟನ ವಧೆ ಎನ್ನುವ ಬಯಲಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ

ಚಳ್ಳಕೆರೆ ನಗರದ ಬಿಎಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜ.16 ರಾತ್ರಿ ಕರೆಭಂಟನ ವಧೆ ಎನ್ನುವ ಬಯಲಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಹೇಳಿದರು. ನಗರದ ರೈತ ಸಂಘದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಯಲಾಟ ಎನ್ನುವುದು ಗಂಡು ಕಲೆ, ಕಲೆಯಲ್ಲಿಯೇ ವಿಶೇಷ,...

You cannot copy content of this page