ಸರಕಾರಿ ವಾಹನ ಕಚೇರಿ ಅವಧಿ ಮುಗಿದ ನಂತರ ಖಾಸಗಿ ಕಾರ್ಯಕ್ರಮಕ್ಕೆ ಸರಕಾರಿ ವಾಹನ ದುರ್ಬಳಕೆ…

ಚಳ್ಳಕೆರೆ ಜನಧ್ವನಿ ವಾರ್ತೆ ಜ.19. ನಾಗರೀಕರಿಗೆ ಬುದ್ದಿ ಹೇಳುವ ಸರಕಾರಿ ಇಲಾಖೆ ಅಧಿಕಾರಿಯೊಬ್ಬರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಸರಕಾರಿ ವಾಹನ ಬಳಸಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದದ್ದು ಕೆಆರ್ ಎಸ್ ಪಕ್ಷದವಸದಸ್ಯರು ಪೋಟೋ ವೃರಲ್ ಮಾಡಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕು ಕಚೇರಿ ವಾಹನವನ್ನು ಚಳ್ಳಕೆರೆ ತಹಶೀಲ್ದಾರ್...

ಬೆಳವಿನಾಳ ಗ್ರಾಮಕ್ಕೆ ಕ್ರೀಸ್ಟ್ ತಂಡ ಭೇಟಿ *ಸಮುದಾಯ ಕಾಮಗಾರಿ ವೀಕ್ಷಿಸಿದ ಕೇರಳ ತಂಡ*

ಕೊಪ್ಪಳ ಜನವರಿ (ಕರ್ನಾಟಕ ವಾರ್ತೆ): ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಿನಾಳ ಹಾಗೂ ಮುನಿರಾಬಾದ್ ಡ್ಯಾಂ ಗ್ರಾ.ಪಂ.ಗೆ ಕೇರಳ ರಾಜ್ಯದ ಕ್ರೀಸ್ಪ್ ತಂಡದ ಅಧಿಕಾರಿಗಳು ಭೇಟಿ ನೀಡಿ ನರೇಗಾ ಯೋಜನೆಯಡಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ಜನವರಿ 18 ರಂದು ವೀಕ್ಷಣೆ ಮಾಡಿದರು. ಹಾಲವರ್ತಿ ಗ್ರಾ.ಪಂ ವ್ಯಾಪ್ತಿಯ...

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ.

ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ....

ಲಾರಿಗೆ ಬೈಕ್ ಡಿಕ್ಕಿ: ಇಂಜಿನಿಯರ್ ಸ್ಥಳದಲ್ಲೇ ಸಾವು

ದಾವಣಗೆರೆ: ಗೆಳೆಯನ ಮದುವೆ ಮುಗಿಸಿಕೊಂಡು ವಾಪಸ್ ಬರುವಾಗ ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನರೇಗಾ ಇಂಜಿನಿಯರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದ್ದು, ಮಿಥುನ್(34) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಮಿಥುನ್ ತನ್ನ ಸ್ನೇಹಿತನ ಮದುವೆ ಮುಗಿಸಿಕೊಂಡು ಬರುವಾಗ ಈ ಅಪಘಾತ...

ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ಜಮಧ್ವನಿ ವಾರ್ತೆ ಜ.19. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ ಆಗಿದೆ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆ ನಗರದ ನೆಹರು ವೃತ್ತದಿಂದ ಬೆಂಗಳೂರು ರಸ್ತೆಯ...

You cannot copy content of this page