ಸರ್ಕಾರಿ ಜಮೀನು,ಅರಣ್ಯದ ಅಂಚಿನ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಬಡವರಿಗೆ ಹಕ್ಕು ಪತ್ರ ಹೊಸಕೋಟೆಯವರೆಗೆ ಮೆಟ್ರೋ ಸಂಪರ್ಕ-ಕಾವೇರಿ ನೀರು ಪೂರೈಕೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ : ಕಂದಾಯ ಸಚಿವ ಆರ್.ಅಶೋಕ

ಹೊಸಕೊಟೆ : ಸರ್ಕಾರಿ ಜಮೀನು ಹಾಗೂ ಅರಣ್ಯದ ಅಂಚಿನ ಜಾಗೆಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಅರ್ಹ ಬಡ ಜನರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಅವಕಾಶ ನೀಡುವುದಿಲ್ಲ. 94 ಸಿ ಹಾಗೂ 94 ಸಿಸಿ ಅಡಿ ಅವರು ಅರ್ಜಿ ನೀಡಿದರೆ ಅವರಿಗೆ ನಿವೇಶನದ ಹಕ್ಕುಗಳನ್ನು ನೀಡಲಾಗುವುದು.ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10...

ಅಂಗನವಾಡಿ ಕಾರ್ಯಕರ್ತೆಯರ ಜತೆ ಸಚಿವ ಅಶ್ವತ್ಥನಾರಾಯಣ ಸಭೆ: ಬೇಡಿಕೆಗಳ ಪರಿಶೀಲನೆಗೆ ಭರವಸೆ

ಬೆಂಗಳೂರು: ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವ ಭರವಸೆಯನ್ನು ಸರಕಾರ ಶನಿವಾರ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನ್ಯಕಾರ್ಯ ನಿಮಿತ್ತ ತೆರಳಬೇಕಾದ ಹಿನ್ನೆಲೆಯಲ್ಲಿ, ಧರಣಿನಿರತ ಸಂಘಟನೆಯ ಪ್ರಮುಖರನ್ನು ಭೇಟಿ...

ರಾಜ್ಯ ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಪ್ರಣಾಳಿಕೆಗೆ ಸಿದ್ಧತೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು : ರಾಜ್ಯ ಮಟ್ಟದಲ್ಲಿ ಹಾಗೂ ಪ್ರತಿ ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು. ತುಮಕೂರು ಜಿಲ್ಲೆಯ ಜನರ ಆಶೋತ್ತರಗಳು ಹಾಗೂ ಬೇಡಿಕೆಗಳನ್ನು ಪಡೆದು ತುಮಕೂರು ಜಿಲ್ಲೆಗೆ ಒಂದು ಚುನಾವನಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...

ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ಬಿಡುಗಡೆ ಮಾಡಲು ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಲೋಕಾಯುತ್ತರ ಬಲೆಗೆ

ದಾವಣಗೆರೆ ವಲಯದ ವಿಶೇಷ ಭೂಸ್ವಾಧೀನಾಧಿಕಾರಿ ಜಿ.ಡಿ.ಶೇಖರ್ ಹಾಗೂ ಅಧೀನ ಸಿಬ್ಬಂದಿ ಶಿರಸ್ತೇದಾರ್ ಶ್ರೀನಿವಾಸ ವಿ.ಎ. ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹಾವೇರಿ ತಾಲ್ಲೂಕಿನ ಕೋಳೂರು ಗ್ರಾಮದ ರೈತ ಸಂತೋಷ್ ಗುಡ್ಡಪ್ಪನವರ್ ಅವರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಪರಿಹಾರ ಕೊಡಿಸಲು ₹ 30,000 ಲಂಚದ ಬೇಡಿಕೆ ಇರಿಸಿದ್ದರು....

ನಿಜ ಶರಣರ ವಚನಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಹಶೀಲ್ದಾರ್ ಗ್ರೇಡ್02 ಸಂಧ್ಯ

ಚಳ್ಳಕೆರೆ. ಶರಣರ ವಚನಗಳು ನಿತ್ಯಜೀವನದ ದಿಕ್ಸೂಚಿಗಳು. ಸಮಾಜ ದಲ್ಲಿನ ಕೀಳರಿಮೆ ತೊಡೆದುಹಾಕಲು ತಮ್ಮ ಕಠೋರ ವಚನಗಳ ಮೂಲಕ ನಿಜಶರಣ ಅಂಬಿಗರ ಚೌಡಯ್ಯನವರು ಶ್ರಮಿಸಿದ ಮಹಾತ್ಮರು’ ಎಂದು ಗ್ರೇಡ್-೨ ತಹಶೀಳ್ದಾರ್ ಸಂಧ್ಯ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿವತಿ ಹಾಗೂ ಗಂಗಾಮತ ಸಮಾಜದ...

You cannot copy content of this page