ನಗರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎಂ.ಜೆ.ರಾಘವೇಂದ್ರ ಅಧಿಕಾರ ಸ್ವೀಕಾರ

ಚಳ್ಳಕೆರೆ ಜನಧ್ವನಿ ವಾರ್ತೆ ಜ.23 ಚಳ್ಳಕೆರೆ ನಗರಸಭೆಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ.ಎಸ್.ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ವ್ಯಾಪ್ತಿಯ 18 ನೇ ವಾರ್ಡ್. ಸ್ಲಂ ಪ್ರದೇಶವಾಗಿದ್ದು. ಇಲ್ಲಿ ಅತಿ ಹೆಚ್ಚು ಕಡು ಬಡತನ .ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸವಾಗಿರುವ ತಳ ಸಮುದಾಯದ ಕುಟುಂಬಸ್ಥರು ವಾಸವಾಗಿರುವ ಈ...

ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಾರಿಶಕ್ತಿ ಸ್ತಬ್ದ ಚಿತ್ರ ಒಂದೇ ವಾರದಲ್ಲಿ ಸಿದ್ದವಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ...

ಬೆಳೆ ಪರಿಹಾರ ಬಾರದ ರೈತರ ಖಾತೆಗೆ ಕೂಡಲೆ ಜಮೆ ಮಾಡುವಂತಗೆ ಆಗ್ರಹಿಸಿ ರೈತ ಸಂಘ ಪ್ರತಿಭಟೆ.

ಚಳ್ಳಕೆರೆ ಜನಧ್ವನಿ ವಾರ್ತೆ ಜ.23 ಅಕಾಲಿಕ ಮೆಳೆಗೆ ಸಿಲುಕಿ ಬೆಳೆ ನಷ್ಟವಾಗಿರುವುದನ್ನು ಕೃಷಿ ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಜಂಟಿಸಮೀಕ್ಷೆ ಮಾಡಿದರೂ ಸಹ ಇನ್ನು ಹಲುವ ರೈತರಿಗೆ ಬೆಳೆ ಪರಿಹಾರ ಮೊತ್ತ ಜಮೆಯಾಗಿಲ್ಲ ಕೂಡಲೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಕೆಆರ್ ಪಕ್ಷದ ಜಂಟಿಯಾಗಿ ಪ್ರತಿಭಟನೆನಡೆಸಿ...

ಸ್ಮಶಾನ ಭೂಮಿ ಮಂಜುರಾತಿ ನೀಡಲು ಅಧಿಕಾರಿಗಳ ಮೀನಮೇಷ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಪ್ರತಿಭಟನೆ

ಚಳ್ಳಕೆರೆ ಜನಧ್ವನಿವಾರ್ತೆ ಜ 23. ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಳಕು ಹೋಬಳಿಯ ತಿಮ್ಮಣ್ಣನಹಳ್ಳಿ ಲಂಬಾಣಿ ತಾಂಡದ ನಿವಾಸಿಗಳು ಸ್ಮಶಾನಕ್ಕೆ ಭೂಮಿ ಮಂಜುರಾತಿ ನೀಡುವಂತೆ ಆಗ್ರಹಿಸಿ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು. ತಿಮ್ಮಣ್ಣನಹಳ್ಳಿ...

You cannot copy content of this page