ಕಸ ಸ್ವಚ್ಚತೆ ಮಾಡಲು ಮುಂದಾಗುತ್ತಿಲ್ಲ ಎಂದು ಆಡಳೀತ ಪಕ್ಷದ ಸದಸ್ಯರೊಬ್ಬರು ನಗರಸಭೆ ಕಚೇರಿ ಮುಂದೆ ಕಸ ಸುರಿಯಲು ಮುಂದಾಗಿರುವ ಸಂಗತಿ ನಡೆದಿದೆ.

ಚಳ್ಳಕೆರೆ ಜನಧ್ವನಿವಾರ್ತೆ ಜ.31 ವಾರ್ಡ್ನಲ್ಲಿ ಕಸ ಸ್ವಚ್ಚತೆ ಮಾಡಲು ಮುಂದಾಗುತ್ತಿಲ್ಲ ಎಂದು ಆಡಳೀತ ಪಕ್ಷದ ಸದಸ್ಯರೊಬ್ಬರು ನಗರಸಭೆ ಕಚೇರಿ ಮುಂದೆ ಕಸ ಸುರಿಯಲು ಮುಂದಾಗಿರುವ ಸಂಗತಿ ನಡೆದಿದೆ. ಚಳ್ಳಕೆರೆ ನಗರದ ೨೭ ನೇವಾರ್ಡ್ ಇಂಜನಹಟ್ಟಿ ,ಮದಕರಿನಗರದ ಪ್ರದೇಶದ ರಸ್ತೆ ಬದಿಯಲ್ಲಿನ ಕಸವನ್ನು ಎತ್ತುವಳಿ ಮಾಡದೆ ಇರುವುರಿಂದ ನಗರದ...
ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಅಧಿಕಾರ ಡೀಸಿಗೆ ಮಾತ್ರ: ಹೈಕೋರ್ಟ್

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವ ಅಧಿಕಾರ ಡೀಸಿಗೆ ಮಾತ್ರ: ಹೈಕೋರ್ಟ್

ಬೆಂಗಳೂರು ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಅದನ್ನು ತೆರವುಗೊಳಿಸುವ ಮತ್ತು ಒತ್ತುವರಿದಾರಿಗೆ ನೋಟಿಸ್‌ ನೀಡುವ ಅಧಿಕಾರ ಜಿಲ್ಲಾಧಿಕಾರಿ ಮಾತ್ರ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆಸರ್ಕಾರಿ ಒತ್ತುವರಿ ಸಂಬಂಧ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ತಹಸೀಲ್ದಾರ್‌ ಜಾರಿಗೊಳಿಸಿದ್ದ ನೋಟಿಸ್‌ ರದ್ದು...

ನಿವೃತ್ತಿಗೆ ಬಂದ ಪೊಲೀಸರಿಗೆ ಎಲೆಕ್ಷನ್‌ ಡ್ಯೂಟಿ ಇಲ್ಲ: ಪೊಲೀಸ್ ಇಲಾಖೆ

ಬೆಗಳೂರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಕೆಲಸಗಳಿಂದ ನಿವೃತ್ತಿಗೆ ಆರು ತಿಂಗಳು ಸೇವಾವಧಿ ಹೊಂದಿರುವ ಡಿವೈಎಸ್ಪಿ/ಎಸಿಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಪೊಲೀಸರಿಗೆ ವಿನಾಯಿತಿ ನೀಡಲು ರಾಜ್ಯ ಪೊಲೀಸ್‌ ಇಲಾಖೆ ನಿರ್ಧರಿಸಿದೆ.ಚುನಾವಣೆ ಕೆಲಸಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಳ್ಳಲು ವಯಸ್ಸಿನ ಕಾರಣಕ್ಕೆ...

ಶಿವಮೊಗ್ಗ: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ, ಓರ್ವನ ಬಂಧನ

ಶಿವಮೊಗ್ಗ: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಜನನಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ.ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ...

ಕಾರು ಬೈಕ್ ಡಿಕ್ ಓರ್ವ ಸಾವು

ಹಿರಿಯೂರು ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.ಕಾರ್‌ನಲ್ಲಿದ್ದ ಶಹಾಪುರ ಮೂಲದ ಮಲ್ಲಿನಾಥ್(23) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.ಯಾದಗಿರಿ ಜಿಲ್ಲೆ ಶಹಾಪುರದಿಂದ ಬೆಂಗಳೂರಿಗೆ ತೆರಳುವ...

You cannot copy content of this page