ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ಪಡಿತರದಾರರಿಗೆ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡುತ್ತಾರೆ ಎಂಬ ತಪ್ಪುಕಲ್ಪನೆ ಬೇಡ ಎಂದು ಗೊಲ್ಲಾಳ್ಳೇಶ್ವರಿದೇವಿ ನ್ಯಾಯಬೆಲೆ ಅಂಗಡಿಯ ಜಾಗೃತಿ ಸಮಿತಿಯ ಪದಾಧಿಕಾರಿ ಕರಿಸಿದ್ದಪ್ಪ

ಪರಶುರಾಮಪುರ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ಪಡಿತರದಾರರಿಗೆ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡುತ್ತಾರೆ ಎಂಬ ತಪ್ಪುಕಲ್ಪನೆ ಬೇಡ ಎಂದು ಗೊಲ್ಲಾಳ್ಳೇಶ್ವರಿದೇವಿ ನ್ಯಾಯಬೆಲೆ ಅಂಗಡಿಯ ಜಾಗೃತಿ ಸಮಿತಿಯ ಪದಾಧಿಕಾರಿ ಕರಿಸಿದ್ದಪ್ಪ ಹೇಳಿದರು ಗ್ರಾಮದ ಕಲ್ಯಾಣದುರ್ಗ ರಸ್ತೆಯ ಲಕ್ಷಿö್ಮÃಕೊಲ್ಲಾಪುರದಮ್ಮ...

ಬೆಳಗಟ್ಟ ಗ್ರಾಪಂ ಪಿಡಿಒ ಸುರೇಶ್ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಪಿಡಿಓ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾರೆ. ಇ-ಸ್ವತ್ತು ಮಾಡಿಕೊಡಲು...

ಲಂಚ ಪ್ರಕರಣ : ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಇಇ ಲೋಕಾಯುಕ್ತ ಬಲೆಗೆ

ಕೊಪ್ಪಳ ಫೆಬ್ರವರಿ 28 (ಕರ್ನಾಟಕ ವಾರ್ತೆ): ಕೊಪ್ಪಳ ಪಂಚಾಯತ ರಾಜ್ ಎಂಜಿನಿಯರಿಂಗ್ ವಿಭಾಗ ಕಛೇರಿಯ ಕಾರ್ಯನಿರ್ವಾಹಕ ಅಭಿಯಂತರರಾದ ಸೈಯ್ಯದ್ ಫಜಲ್ ಅವರು ತಮ್ಮ ಕಚೇರಿಯ ಕೊಠಡಿಯಲ್ಲಿ ಲಂಚದ ಹಣ 15,000 ಪಡೆದುಕೊಂಡು ಲೋಕಾಯುಕ್ತ ಟ್ರ‍್ಯಾಪ್‌ಗೆ ಒಳಪಟ್ಟಿರುತ್ತಾರೆ. ಕುಕನೂರು ತಾಲೂಕ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ...

ಶ್ರೀಗೌರಸಮುದ್ರಮಾರಮ್ಮ ದೇವಸ್ಥಾನದಲ್ಲಿ ಸಡಗರ ಸಂಭ್ರಮದಿಂದ ಗುಗ್ಗರಿ ಹಬ್ಬಕ್ಕೆ ಚಾಲನೆ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ28.ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಮುದಾಯಗಳ ತವರೂರು ಎಂಬ ಖ್ಯಾತಿಗೆ ಚಳ್ಳಕೆರೆ ತಾಲುಯಕು ಹೆಸರಾಗಿದೆ. ಆಧುನಿಕತೆಯ ಭರಾಟೆ ನಡುವೆಯೂ ಈ ಬುಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ. https://janadhwani.in/wp-content/uploads/2023/02/VID-20230228-WA0066-1.mp4 ಚಳ್ಳಕೆರೆ ತಾಲೂಕಿನ...

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ: 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ *

ಚಿತ್ರದುರ್ಗ ಫೆ.28: ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 9 ರಿಂದ 11 ರವರೆಗೆ ಜರುಗಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು...

You cannot copy content of this page