ಪ್ರಜಾಧ್ವನಿ ಸಮಾವೇಶ ಕಾರ್ಯಕ್ರಮದ ವೇಧಿಕೆಯ ಸಿದ್ದತೆಯನ್ನು ಶಾಸಕ ಟಿ.ರಘುಮೂರ್ತಿ ವೀಕ್ಷ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.೫ ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದ ಬಯಲು ರಂಗಮಂದಿರಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶ ಕಾರ್ಯಕ್ರಮದ ವೇಧಿಕೆಯ ಸಿದ್ದತೆಯನ್ನು ಶಾಸಕ ಟಿ.ರಘುಮೂರ್ತಿ ವೀಕ್ಷಣೆ ಮಾಡಿದರು. ಪ್ರಜಾಧ್ವನಿ ಸಮವೇಶಕ್ಕೆ ಸುಮಾರು ೨೦ ರಿಂದ ೨೫ ಸಾವಿರ ಜನರು ಬರುವ ನಿರೀಕ್ಷೆಯಿದ್ದು...

ಫೆ 6 ರ ಸೋಮವಾರ ನಡೆಯಲಿರುವ ಪ್ರಜಾಧ್ವನಿ ಸಮಾವೇಶ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಟಿ,ರಘುಮೂರ್ತಿ.

ಚಳ್ಳಕೆರೆ ಜನಧ್ವನಿವಾರ್ತೆ ಫೆ.5 ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಮಧ್ಯಹ್ನಾ 2 ಗಂಟೆಗೆ ಸರಿಯಾಗಿ ಪ್ರಜಾಧ್ವನಿ ಯಾತ್ರೆ ಸಮಾವೇಶ ಹಮ್ಮಿಕೊಳ್ಳಲಾಗಿದ್ದು. ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್,ಹರಿಪ್ರಸಾದ್, ಮಾಜಿ ಮುಖ್ಯ ಮಂತ್ರಿ ವೀರಪ್ಪಮೊಯಿಲಿ, ಮಾಜಿ ಉಪಮುಖ್ಯ...

You cannot copy content of this page