ಕೈಗಾರಿಕೆಗಳ ಪ್ರತಿನಿಧಿಗಳೊಂದಿಗೆ ಸಭೆ — ನಿಯಮ ಪಾಲನೆ ಮಾಡದ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ: ಎಂ.ಸುಂದರೇಶ ಬಾಬು —

Share Tooltip Textಕೊಪ್ಪಳ ಫೆಬ್ರವರಿ 06 ನಿಯಮ ಪಾಲನೆ ಮಾಡದೇ ವಾಯು ಮಾಲಿನ್ಯಕ್ಕೆ ಅವಕಾಶ ಕಲ್ಪಿಸಿದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು. ಸ್ಪಾಂಜ್ ಐರನ್ ಘಟಕಗಳಿಂದ ವಾಯು...

ಮುಖ್ಯಮಂತ್ರಿ ರೈತ ವಿದ್ಯಾನಿಧಿ : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ

ಚಿತ್ರದುರ್ಗ ಫೆ. 04 ಕೃಷಿ ಇಲಾಖೆಯಿಂದ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ...

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರಾ ಪೂರ್ವ ಸಿದ್ಧತಾ ಸಭೆ ಜಾತ್ರೆಗೆ ಅನುಕೂಲವಾಗುವಂತೆ ಶಾಶ್ವತ ಯೋಜನೆಗಳ ಅನುಷ್ಠಾನ ಸಂಕಲ್ಪ -ಸಚಿವ ಬಿ. ಶ್ರೀರ

ಚಿತ್ರದುರ್ಗ ಫೆ.4: ಮಧ್ಯ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ನಾಯಕನಹಟ್ಟಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಪ್ರತಿ ವರ್ಷವು ಜಾತ್ರೆ ಆಯೋಜನೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳುವ ಬದಲಿಗೆ ಶಾಶ್ವತ ಯೋಜನೆಗಳನ್ನು ಅನುಷ್ಠಾನ ಮಾಡಲು ಸಂಕಲ್ಪ ಮಾಡಬೇಕು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು...

ಕ್ಷಯರೋಗ ಪತ್ತೆಗೆ ಇಗ್ರಾ ಪರೀಕ್ಷೆ ಸಹಕಾರಿ

ಚಿತ್ರದುರ್ಗ ಫೆ. 06 ಕ್ಷಯರೋಗ ಸೋಂಕು ಪತ್ತೆ ಹಚ್ಚುವಲ್ಲಿ ಇಗ್ರಾ ಪರೀಕ್ಷೆ ಸಹಕಾರಿಯಾಗಿದೆ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ತಿಳಿಸಿದರು. ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವರು ಮಾತನಾಡಿದರು. ಕ್ಷಯರೋಗ ಪ್ರಕರಣಗಳ...

ಫೆ.7ರಂದು ಕಾರ್ಮಿಕರ ಮಕ್ಕಳಿಗೆ ಟ್ಯಾಬ್, ಶಾಲಾ ಕಿಟ್ ವಿತರಣಾ ಕಾರ್ಯಕ್ರಮ

ಚಿತ್ರದುರ್ಗ ಫೆ. 06 (ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಚಿತ್ರದುರ್ಗ ತಾಲ್ಲೂಕಿನ ಕಟ್ಟಡ ಕಾರ್ಮಿಕರ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ Syllabus Pre-Loaded Coaching ಟ್ಯಾಬ್ ಮತ್ತು 5ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ...

You cannot copy content of this page