ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಚಾಲನೆ

ಚಿತ್ರದುರ್ಗ ಫೆ. 08 : ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿ ಏಕ ಕಾಲದಲ್ಲಿ ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು. ಹಿರಿಯೂರು ತಾಲ್ಲೂಕಿನ ಪಿಟ್ಲಾಲಿ ಗ್ರಾಮದಲ್ಲಿ ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ...

ಮಕ್ಕಳ ಅನ್ನಕ್ಕೂ ಕನ್ನ ವಾರ್ಡನ್ ಅಮಾನತು

ಮೊಳಕಾಲ್ಮೂರು ಜನಧ್ಳವನಿ ವಾರ್ಕಾತೆ ಫೆ.8. ಮೊಳಕಾಲ್ಮೂರು ಪಟ್ಟಣದ ಪರಿಶಿಷ್ಟ ಪಂಗಡ ಬಾಲಕರ ಹಾಸ್ಟೆಲ್ ವಾರ್ಡನ್ ಕೇಶವಮೂರ್ತಿ ರವರನ್ನು ಕೂಡಲೇ ಅಮಾನತು ಗೊಳಿಸಿ ಸಿಇಒ ಆದೇಶ ಮಾಡಿದ್ದಾರೆ. ಮೂರು ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ದುರುಪಯೋಗಪಡಿಸಿಕೊಂಡ ಆಧಾರದ ಮೇಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವಾಕರ್ ಅವರು ಮೊಳಕಾಲ್ಮೂರು...

ಗ್ರಾಮ ಪಂಚಾಯಿತಿ ಉಪಚುನಾವಣೆ: ವೇಳಾಪಟ್ಟಿ ಪ್ರಕಟ

ಚಿತ್ರದುರ್ಗ ಫೆ. 08 ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಫೆಬ್ರವರಿ 8 ರಿಂದ 28 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿಗಳ...

ಜಿ.ಪಂ ಸಿಇಒ ಎಂ.ಎಸ್.ದಿವಾಕರ ಮಾಹಿತಿ ಫೆ.10 ರಿಂದ 12 ವರೆಗೆ ಫಲ-ಪುಷ್ಪ ಪ್ರದರ್ಶನ ಐತಿಹಾಸಿಕ ಗಾಳಿ ಗೋಪುರ, ಉಯ್ಯಾಲೆ ಕಂಬ, ಗಂಧದ ಗುಡಿ, ಕಾಂತಾರ ಕಲಾಕೃತಿಗಳು ಫಲ-ಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಗಳು

ಚಿತ್ರದುರ್ಗ ಫೆ. 08 ಚಿತ್ರದುರ್ಗ ನಗರದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಇದೇ ಫೆ.10 ರಿಂದ 12 ವರೆಗೆ 30ನೇ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸ್ಥಳೀಯ ಕಲಾವಿದರ ಕೈಚಳಕ ಹಾಗೂ ಬಣ್ಣ ಬಣ್ಣದ ಹೂಗಳಲ್ಲಿ ಚಿತ್ರದುರ್ಗದ ಐತಿಹಾಸಿಕ ಗಾಳಿ ಗೋಪುರ ಮತ್ತು ಉಯ್ಯಾಲೆ ಕಂಬ, ಗಿಡ ಮರಗಳ, ಪ್ರಾಣಿ ಪಕ್ಷಿಗಳನ್ನು ಉಳಿಸಿ ರಕ್ಷಣೆ...

ಹಿರೇಗುಂಟನೂರು: ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ

ಚಿತ್ರದುರ್ಗ ಫೆ. 08 ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಲ್ಲಿ ಗ್ರಾಮ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಗ್ರಾಮದ ಪಂಚಾಯ್ತಿ ಸದಸ್ಯರಿಗೆ ಸಮುದಾಯದ ಯೋಗಕ್ಷೇಮಕ್ಕಾಗಿ ಒಮ್ಮಖದ...

You cannot copy content of this page