ಅಲ್ಪಾವಧಿ ಕೋರ್ಸ್ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ

ಚಿತ್ರದುರ್ಗ ಫೆ.09 ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆ ಎನ್‍ಎಬಿಹೆಚ್ ನಿಂದ ಮಾನ್ಯತೆ ಪಡೆದ ಹೆಚ್‍ಸಿಜಿಎಲ್ ಹಾಸ್ಪಿಟಲ್ ಮೂಲಕ ಶೇ.75 ಉದ್ಯೋಗ ಖಾತರಿಯೊಂದಿಗೆ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಾನ್...

ಮರಳು ಅನಲೋಡ್ ವೇಳೆ ಟಿಪ್ಪರ್ ಪಲ್ಟಿ- ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ : ಮರಳು ಅನಲೋಡ್ ಮಾಡುವಾಗ ಟಿಪ್ಪರ್ ಪಲ್ಟಿಯಾದ ಪರಿಣಾಮ ಬಾಲಕ ಸೇರಿ ಇಬ್ಬರ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮುಕಂದ್ (12) ಹಾಗೂ ಮಹಮ್ಮದ್ ಸಲೀಂ(66) ಸಾವಿಗೀಡಾದ ದುರ್ದೈವಿಗಳು. ನಿರ್ಮಾಣ ಹಂತದಲ್ಲಿರುವ ಮನೆಗೆ ಮರಳು ತಂದಿದ್ದ ಟಿಪ್ಪರ್...

ಸದನಕ್ಕೆ ಹಾಜರಾಗಲು ಎಲ್ಲಾ ಸದಸ್ಯರಲ್ಲಿ ಸಭಾಧ್ಯಕ್ಷರ ಮನವಿ

ಬೆಂಗಳೂರು : ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಸದನವು ಪ್ರಜಾಪ್ರಭುತ್ವದ...

ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ- 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ : ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು “ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ...

ಅಸ್ಪೃಶ್ಯತೆ ನಿವಾರಣೆಗೆ ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್

ಚಳ್ಳಕೆರೆಜನಧ್ವನಿ ವಾರ್ತೆ ಫೆ.9.ದೇಶದಲ್ಲಿ ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗಾಗಿದ್ದು ಅದನ್ನು ತೊಡೆದು ಹಾಕಲು ಸಮಾಜದ ಪ್ರತಿಯೊಬ್ಬರು ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಹೇಳಿದರು. ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ರೆಡ್ಡಿಹಳ್ಳಿ ಗ್ರಾಮದ ದೇವಸ್ಥಾನದ ಆವರಣದಲ್ಲಿ ಸಮಾಜಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ...

You cannot copy content of this page