ಪ್ಲೆಕ್ಸ್ ಬ್ಯಾನರ್ ಅಳವಡಿಕೆಗೆ ರಸ್ತೆಗಳಲ್ಲಿ ಗುಂಡಿಗಳು ತೋಡಿ ಹಾಳು ..

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.11. ಪ್ಲೆಕ್ಸ್ ಬ್ಯಾನರ್ ಅಳವಡಿಕೆಗೆ ನಗರದ ರಸ್ತೆಗಳು ಹಾಳು ಮೌನಕ್ಕೆ ಜಾರಿದ ಅಧಿಕಾರಿಗಳು. ಹೌದು ಇದು ಚಳ್ಳಕೆರೆ ನಗರದ ಚಿತ್ರದುರ್ಗ ಮುಖ್ಯ ರಸ್ತೆಗಳ ಡಾಂಬರ್ ರಸ್ತೆಯ ಬದಿತಲ್ಲಿ ಪ್ಲೆಕ್ಸ್ ಬ್ಯಾನರ್ ಅಳವಡಿಗೆ ಡಾಂಬರ್ ರಸ್ತೆಯಲ್ಲಿ ಗುಂಡಿತೋಡಿ ಪ್ಲೆಕ್ಸ್ ಗಳನ್ನು ಅಳವಡಿಸುವುದರಿಂದ ಸಾರ್ವಜನಿಕ...

ಕಸದಲ್ಲಿ ರಸ ಎಂಬಂದೆ ಕಸದ ರಾಶಿಗೆ ಸೇರಬೇಕಾದ ಪೇಪರ್ ಮಕ್ಕಳ ನೋಟ್ ಬುಕ್ ತಾತಾನ ಕೈಚಳಕ

ಜಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ‌‌‌‌ ಪ್ರತಿದಿನ ಬೆಳಗ್ಗೆ ರಾಜಧಾನಿ ಬೆಂಗಳೂರಿನ ಬ್ಯಾಂಕ್ ಕಾಲನಿನಲ್ಲಿ ದಿನಪತ್ರಿಕೆಯ ಏಜೆಂಟರುಗಳು ತಮ್ಮ ಪತ್ರಿಕೆಯ ಬಂಡಲ್ ಗಳನ್ನು ಬಿಚ್ಚುತ್ತಾರೆ. ಹೀಗೆ ಬಿಚ್ಚುವಾಗ ಬಂಡಲ್ ಮೇಲೆ ಸುತ್ತಿರುವ ಬಿಳಿ ಬಣ್ಣದ ಪೇಪರ್ ಗಳನ್ನು ತೆಗೆದು ಪಕ್ಕಕ್ಕೆ ಎಸೆದು ಪತ್ರಿಕೆಗಳನ್ನು ಜೋಡಿಸಿಸುತ್ತಾರೆ....

ಕುರಿ-ಮೇಕೆ ಘಟಕಗಳ ವಿತರಣೆ

ಮೊಳಕಾಲ್ಮೂರು ಫೆ.11: ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಮೊಳಕಾಲ್ಮೂರು ರಾಯಪುರ ಗೇಟ್ ಬಳಿ ಶನಿವಾರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ, 2020-2021ನೇ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಡಿ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಕುರಿ, ಮೇಕೆ...

ರೂ.8 ಕೋಟಿ ವೆಚ್ಚದಲ್ಲಿ ನಿರ್ಮಾಣ, ಶಂಕುಸ್ಥಾಪನೆ ನೆರವೇರಿಸಿದ ಸಚಿವ ಬಿ.ಶ್ರೀರಾಮುಲು ಮೊಳಕಾಲ್ಮುರು ನೂತನ ಬಸ್ ಘಟಕ ನಿರ್ಮಾಣಕ್ಕೆ ಭೂಮಿಪೂಜೆ

ಮೊಳಕಾಲ್ಮೂರು ಫೆ.11 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ನೂತನ ಬಸ್ ಘಟಕ ನಿರ್ಮಾಣಕ್ಕೆ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶನಿವಾರ ಭೂಮಿಪೂಜೆ ನೆರವೇರಿಸಿದರು. ಮೊಳಕಾಲ್ಮುರು ರಾಯಾಪುರ ಗೇಟ್ ಸಮೀಪ 6 ಎಕರೆ ವಿಸ್ತೀರ್ಣದಲ್ಲಿ ರೂ.8 ಕೋಟಿ...

ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣ -ಸಚಿವ ಬಿ.ಶ್ರೀರಾಮುಲು

ಮೊಳಕಾಲ್ಮೂರು ಫೆ.11 ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ಮೊಳಕಾಲ್ಮುರು ಪಟ್ಟಣದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ರಸ್ತೆ...

You cannot copy content of this page