ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ!

ಮೂಡಿಗೆರೆ ಫೆ13. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ...

ಮರಳಿ ಬಾರದ ಲೋಕಕ್ಕೆ ನಿವೃತ್ತ ವಾಣಿಜ್ಯತೆರಿಗೆ ಆಯುಕ್ತ ಜಿ.ಆರ್.ವಾಸುದೇವಮೂರ್ತಿ

ಚಳ್ಳಕೆರೆ ಫೆ.13. ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ನೌಕರರ ಟ್ರಸ್ಟ್ ಗೌರವಾಧ್ಯಕ್ಷರು, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಸಹಾಯಕ ಆಯುಕ್ತ ಜಿ.ಆರ್. ವಾಸುದೇವ ಮೂರ್ತಿ(72) ಯವರು ಅನಾರಾಗ್ಯದಿಂದ ಸೋಮವಾರ ದೈವಾದಿನರಾಗಿದ್ದು ಇವರಿಗೆ ಹೆಂಡತಿ ಇಬ್ಬರು ಹೆಣ್ಣು ಮೂರು ಜನ ಗಂಡು ಮಕ್ಕಳು ಹಾಗೂ ಅಪಾರ ಬಂದು ಬಳಗ ಇದ್ದು ಇವರ...

ಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಮಾಹಿತಿ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಫಾಸ್ಟ್ ಟ್ರ್ಯಾಕ್ ಒಪಿಡಿ ಸೌಲಭ್ಯ

ಚಿತ್ರದುರ್ಗ ಫೆ.13 ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ಫಾಸ್ಟ್ ಟ್ರ್ಯಾಕ್ ಒಪಿಡಿ ರಿಜಿಸ್ಟ್ರೇಷನ್ ಸೌಲಭ್ಯ” ಕಲ್ಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ...

ಗುಣಮಟ್ಟ ಕಾಪಾಡಿಕೊಂಡು ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ನಡೆಸುವಂತೆ ಪೂರ್ಣಿಮಾ ಕರೆ

ಹಿರಿಯೂರು : ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿಗದಿತ ಸಮಯದಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಕಾಮಗಾರಿಗಳನ್ನು ನಡೆಸಬೇಕು ಎಂಬುದಾಗಿ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಕರೆ ನೀಡಿದರು. ನಗರದ ಹುಳಿಯಾರು ರಸ್ತೆಯಲ್ಲಿ 2020-21 ನೇ ಸಾಲಿನ 15 ನೇ ಹಣಕಾಸು...

ವಿವಿಸಾಗರ ನಾಲೆಯ ನೀರಿನಲ್ಲಿ ಮುಳುಗಿ ಕಾಣೆಯಾದ ಯುವಕನನ್ನು ಬೇಗ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಕ್ಷೇತ್ರದಶಾಸಕರಾದ ಪೂರ್ಣಿಮಾಶ್ರೀನಿವಾಸ್ ಸೂಚನೆ

ಹಿರಿಯೂರು : ನಗರದ ಆಶ್ರಯ ಕಾಲೋನಿಯ ನಿವಾಸಿ ಮುಹಮ್ಮದ್ ಕೈಫ್ ಬಿನ್ ಇಂತಿಯಾಜ್ ಇವರು ವಾಣಿವಿಲಾಸ ಸಾಗರ ನಾಲೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಸ್ಥಳಕ್ಕೆ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು ಭೇಟಿ ನೀಡಿ ಯುವಕನನ್ನು ಬೇಗ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ...

You cannot copy content of this page