ಗೌರಸಮುದ್ರ ಗ್ರಾಮದ ಉಪಾರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ವೈದ್ಯರನ್ನು ನೇಮಿಸುವಂತೆ ಗ್ರಾಮಸ್ಥರ ಆಗ್ರಹ

ಚಳ್ಳಕೆರೆ ಫೆ.14ಆಂದ್ರ ಪ್ರದೇಶದ ಗಡಿ ಭಾಗಕ್ಕೆ ಹೊಂದಿಕೊಂಡ ಆರೋಗ್ಯ ಉಪಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ ಮಹಿಳಾ ವೈಸ್ಯರನ್ನು ನೇಮಿಸುವಂತೆ ಗ್ರಾಮಸ್ಥರು ಆಗ್ರಹಿಸಿಧದಾರೆ. ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗೌರಸಮುದ್ರ ಗ್ರಾಮ ಚಳ್ಳಕೆರೆ ತಾಲೂಕು ಕೇಂದ್ರದಿಂದ...

ಹುಬ್ಬಳ್ಳಿಯ ನವನಗರ ಬಳಿ ಟ್ಯಾಕ್ಟರ್‌ಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ: ಟ್ರಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಸಾವನಪ್ಪಿರುವ ಘಡನೆ ಹುಬ್ಬಳ್ಳಿಯ ನವನಗರ ಕ್ಯಾನ್ಸರ್ ಆಸ್ಪತ್ರೆಯ ಮುಭಾಗದಲ್ಲಿ ನಡೆದಿದೆ. ನವನಗರದ ಕ್ಯಾನ್ಸರ್ ಆಸ್ಪತ್ರೆಯ ಬಳಿಯ ದುರ್ಘಟನೆ ನಡೆದಿದ್ದು, ಪರಶುರಾಮ್ ವಾಲಿಕಾರ ಮೃತ ಬೈಕ್ ಸವಾರನೆಂದು ಗುರುತಿಸಲಾಗಿದೆ....

ಬಿಬಿಸಿ ಕಚೇರಿ ಮೇಲಿನ ಐಟಿ ದಾಳಿಗೆ ಬೆಂಗಳೂರು ಪ್ರೆಸ್ ಕ್ಲಬ್ ಖಂಡನೆ

ಬೆಂಗಳೂರು : ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಭಾರತ ದೇಶವಾಗಿದ್ದು, ಇಲ್ಲಿ ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಅದರಲ್ಲೂ ವಿಶೇಷವಾಗಿ ಮಾಧ್ಯಮಗಳು ಸ್ವತಂತ್ರವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತ ಸಮಾಜವನ್ನು ಸರಿದಾರಿಯಲ್ಲಿ ನಡೆಯಲು ಸಹಾಯಕಾರಿಯಾಗಿದೆ. ಅಂತಹದರಲ್ಲಿ ಇದೀಗ...

ಆದರ್ಶ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ

ಚಿತ್ರದುರ್ಗ ಫೆ.14: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯ 6 ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ 18 ರಿಂದ ಮಾರ್ಚ್ 4 ವರಗೆ...

ಶರಣ ಮಾದಾರ ಚನ್ನಯ್ಯ ಚರ್ಮ ಕೈಗಾರಿಕಾ ಮತ್ತು ವಿವಿದೋದ್ದೇಶ ತರಬೇತಿ ಕೇಂದ್ರ ಪ್ರಾರಂಭ ಚರ್ಮ ಕುಶಲಕರ್ಮಿಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ

ಚಿತ್ರದುರ್ಗ ಫೆ.14: ಚರ್ಮ ಕುಶಲಕರ್ಮಿಗಳು ಉತ್ಸಾಹದಿಂದ ತರಬೇತಿ ಪಡೆದು ಚರ್ಮೋತ್ಪನ್ನಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿ, ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಹೇಳಿದರು. ಇಲ್ಲಿನ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ...

You cannot copy content of this page