ಹೂಳು ತುಂಬಿದ ಚರಂಡಿ ಮೂಗು ಮುಚ್ಚಿ ಓಡಾಡುತ್ತಿರುವ ಸಾರ್ವಜನಿಕರು

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.15 ಚರಂಡಿ ಸ್ವಚ್ಛತೆಯಿಲ್ಲದೆ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿ ಸಾಂಕ್ರಮಿಕ ರೋಗಗಳ ಉತ್ಪತ್ತಿ ಕೇಂದ್ರವಾಗಿದೆ. ಹೌದು ಇದು ಚಳ್ಳಕೆರೆ ನಗರದ ಜನದಟ್ಟಣೆ ಪ್ರದೇಶವಾದ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ನಿರ್ಮಿಸಿರುವ ಚರಂಡಿಯಲ್ಲಿ ತ್ಯಾಜ್ಯದಿಂದ ರುಂಬಿರುವುದರಿಂದ ನೀರು...

ಕಾಂಗ್ರೆಸ್ ತನ್ನ ಕಾಲದ ಹಗರಣಗಳ ಬಗ್ಗೆ ಮೊದಲು ಉತ್ತರ ನೀಡಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ಜೈನ್ ವಿವಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರನ್ನು ಅಪಮಾನಿಸಿದ ಜೈನ್ ವಿವಿಯ ವಿದ್ಯಾರ್ಥಿಗಳು ಮತ್ತು ರಾಷ್ಟ್ರೀಯ ದಲಿತ ಸೇನೆ ರಾಷ್ಟ್ರೀಯ ಅಧ್ಯಕ್ಷ ಹಮಾರಾ ಪ್ರಸಾದ್ ರನ್ನ ದೇಶದ್ರೋಹಿಗಳೆಂದು ಘೋಷಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾ ಕಾರ್ಯಕರ್ತರು ನಗರದ ಅಂಬೇಡ್ಕರ್...

ವಾರ್ಡನ್ ವಿರುದ್ಧ ಕ್ರಮಕ್ಕೆ ಡಿಎಸ್ ಎಸ್ ಒತ್ತಾಯ

ದಾವಣಗೆರೆ: ನಗರದ ಬಿಐಇಟಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಅಪಮಾನ ಮಾಡಲಾಗಿದ್ದು, ವಾರ್ಡನ್ ವಿರುದ್ಧ ಕಠಿಮ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (...

ಮಕ್ಕಳ ಹಕ್ಕುಗಳ ರಕ್ಷಣೆಯ ಸಹಭಾಗೀದಾರರ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಸಲಹೆ ಮಕ್ಕಳ ಸ್ವಾತಂತ್ರ್ಯ ಹರಣ ಮಾಡಬೇಡಿ

ಚಿತ್ರದುರ್ಗ ಫೆ.15: ಜವಾಬ್ದಾರಿಯುತ ಪೋಷಕರು ಮಕ್ಕಳ ಸ್ವಾತಂತ್ರ್ಯ ಹರಣ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಸಲಹೆ ನೀಡಿದರು. ಇಲ್ಲಿನ ಚಿತ್ರ ಡಾನ್ ಬೋಸ್ಕ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ...

You cannot copy content of this page