ಬಿಸಿಯೂಟ ನೌಕರರಿಗೆ ಯಾವುದೇ ಪರಿಹಾರ ಕೊಡದೇ ಕೆಲಸದಿಂದ ತೆಗೆದಿರುವ ಸರ್ಕಾರದಪ್ರವೃತ್ತಿ ಸಾಮಾಜಿಕ ನ್ಯಾಯಕ್ಕೆವಿರುದ್ಧವಾಗಿದೆ :ಸಂಘದಅಧ್ಯಕ್ಷರಾದ ನಿಂಗಮ್ಮ

ಹಿರಿಯೂರು : ಬಿಸಿಯೂಟ ನೌಕರರಾಗಿ ಕಾರ್ಯನಿರ್ವಹಿಸಿ, ನಿವೃತ್ತಿಯಾದವರಿಗೆ ಮತ್ತು ಕೆಲಸದಿಂದ ತೆಗೆಯುವ ನೌಕರರಿಗೆ ಯಾವುದೇ ಪರಿಹಾರ ಕೊಡದೇ ಇರುವ ಸರ್ಕಾರದ ಪ್ರವೃತ್ತಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂಬುದಾಗಿ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷರಾದ ನಿಂಗಮ್ಮ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ...

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಗೆ 200ಯೂನಿಟ್ ಕರೆಂಟ್,ಯಜಮಾನಿಗೆ 2 ಸಾವಿರ ಹಣ ಮಹಿಳೆಯರಿಗೆ ಮಾಜಿ ಸಚಿವ ಡಿ. ಸುಧಾಕರ್ ಭರವಸೆ

ಹಿರಿಯೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಹಾಗೂ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿನಂತೆ, ವರ್ಷಕ್ಕೆ 24 ಸಾವಿರ, 5 ವರ್ಷಕ್ಕೆ ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಗಳ ಗ್ಯಾರೆಂಟಿಕಾರ್ಡ್ ನ್ನು ನೀಡಲಾಗುವುದು ಎಂಬುದಾಗಿ ಮಾಜಿ ಸಚಿವರಾದ...

ತಾಲ್ಲೂಕಿನ ಮಸ್ಕಲ್ ಗೊಲ್ಲರಹಟ್ಟಿಯಲ್ಲಿ ವಿಜೃಂಭಣೆಯಿಂದ ನೆರವೇರಿದ ಚಿತ್ರಲಿಂಗೇಶ್ವರಸ್ವಾಮಿ ಕಾಳುಹಬ್ಬದ ಆಚರಣೆ

ಹಿರಿಯೂರು : ತಾಲ್ಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ತೋಪಿನಲ್ಲಿರುವ ಕಾಡುಗೊಲ್ಲರ ಆರಾಧ್ಯದೈವ ಅಮಾವಾಸ್ಯೆ ಚಿತ್ರಲಿಂಗೇಶ್ವರ ಸ್ವಾಮಿ, ಅಜ್ಜೇರು ಗೊಲ್ಲರ ಈರಲಿಂಗೇಶ್ವರ ಸ್ವಾಮಿ ಹಾಗೂ ಶ್ರೀ ಗೊಲ್ಲಾಳಮ್ಮ ದೇವಿಯ ಕಾಳು ಹಬ್ಬ ಬಹಳ ವಿಜೃಂಭಣೆಯಿಂದ ನೆರವೇರಿತು. ಈ ಕಾಳುಹಬ್ಬದ ಹಿನ್ನೆಲೆಯಲ್ಲಿ ದೇವರಿಗೆ ಫೆಬ್ರವರಿ 19 ರಿಂದ...

ಮ್ಯಾದನಹೊಳೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿವೇಶನ ರಹಿತರಿಗೆ ಭೂಮಿ ನೀಡಲು 5 ಎಕರೆ ಮಂಜೂರಾತಿಗೆ ಕ್ರಮ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಹಿರಿಯೂರು ಮ್ಯಾದನಹೊಳೆ ಗ್ರಾಮದ ನಿವೇಶನ ರಹಿತರಿಗೆ ಭೂಮಿ ನೀಡಲು ಸರ್ವೇ ನಂಬರ್ 63 ರಲ್ಲಿ 5 ಎಕರೆ ಜಮೀನು ಮಂಜೂರಾತಿಗೆ ಹಿರಿಯೂರು ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಕಚೇರಿಗೆ ಕಡತ ಸಲ್ಲಿಸಿದ್ದಾರೆ. ಶೀಘ್ರವೇ ಕಡತ ವಿಲೇವಾರಿ ಮಾಡಿ ಭೂಮಿ ಮಂಜೂರಾತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ...

ವಿದ್ಯಾರ್ಥಿಗಳ ಜತೆ ಕುಳಿತು ಊಟ ಸವಿದ ಜಿಲ್ಲಾಧಿಕಾರಿ

ಹಿರಿಯೂರು ಫೆ.21: ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಸರತಿ ಸಾಲಿನಲ್ಲಿ ಕುಳಿತು ಹಾಸ್ಟೆಲ್ ಊಟ ಸೇವಿಸಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ...

You cannot copy content of this page