ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ಕೆಯುಡಬ್ಲೂಜೆ ಯ ಪ್ರತಿಷ್ಠಿತ “ಬಾಬಾಸಾಹೇಬ್ ಅಂಬೇಡ್ಕರ್ ದತ್ತಿಪ್ರಶಸ್ತಿ”

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ಕೆಯುಡಬ್ಲೂಜೆ ಯ ಪ್ರತಿಷ್ಠಿತ “ಬಾಬಾಸಾಹೇಬ್ ಅಂಬೇಡ್ಕರ್ ದತ್ತಿಪ್ರಶಸ್ತಿ” ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಕೊಡ ಮಾಡುವ 2022-23 ನೇ ಸಾಲಿನ ಪ್ರತಿಷ್ಠಿತ *”ಡಾ. ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿ” ಗೆ ಹಿರಿಯರು, ವಿಚಾರಶೀಲ-ಸಂವೇದನಾಶೀಲ...

ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್...

15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಕಡತ ವಿಲೇವಾರಿಗಾಗಿ ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪ ಅವರ ಬಳಿ...

ರೈತರ ಆದಾಯ ಹೆಚ್ಚಿಸುವಲ್ಲಿ ಹೈನುಗಾರಿಕೆಯ ಕೊಡುಗೆ ಬಹುಮುಖ್ಯ- ಜಿ.ಪಂ. ಸಿಇಒ ದಿವಾಕರ್ ಎಂ.ಎಸ್

ಚಿತ್ರದುರ್ಗ.ಫೆ.23: ರೈತರ ಆದಾಯದಲ್ಲಿ ಕೃಷಿಯ ಜೊತೆಗೆ ಹೈನುಗಾರಿಕೆಯ ಪ್ರಮಾಣ ಶೇ.30 ರಷ್ಟು ಇದೆ. ರೈತರ ಆದಾಯ ಹೆಚ್ಚಿಸುವಲ್ಲಿ ಹೈನುಗಾರಿಕೆಯ ಕೊಡುಗೆ ಬಹುಮುಖ್ಯವಾದದು ಎಂದು ಜಿ.ಪಂ. ಸಿಇಒ ದಿವಾಕರ್.ಎಂ.ಎಸ್ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶುಪಾಲನ ಮತ್ತು ಪಶು...

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ನೀತಿ ಸಂಹಿತೆ ಪಾಲನೆ ಅಗತ್ಯತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ ಫೆ.23: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಮಾಧ್ಯಮದವರು ಮಾದರಿ ನೀತಿ ಸಂಹಿತೆಯ ಬಗ್ಗೆ ಸಮಗ್ರ ಮಾಹಿತಿ ಹೊಂದಿರುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ನಗರದ...

You cannot copy content of this page