ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿ ಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ ಆತಂಕಪಡುವ ಅಗತ್ಯವಿಲ್ಲ ಎಂದು ಮುಖಂಡ ಡಾ.ಬಿ.ಯೋಗೀಶ್‌ಬಾಬು

ನಾಯಕನಹಟ್ಟಿ ಫೆ.27: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪಕ್ಷಾಂತರ ಬೆಳವಣಿ ಗೆಯಿಂದ ಕಾಂಗ್ರೆಸ್‌ಪಕ್ಷದ ಯಾವ ಕಾರ್ಯಕರ್ತರು ಸಹ ಆತಂಕಪಡುವ ಅಗತ್ಯವಿಲ್ಲ ಎಂದು ಮುಖಂಡ ಡಾ.ಬಿ.ಯೋಗೀಶ್‌ಬಾಬು ಹೇಳಿದರು. ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಹೊರಮಠ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ...

ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಮೊಗ್ಗ ನಿಲ್ದಾಣದ ಉದ್ಗಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ...

ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ : ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ : ಪ್ರಕೃತಿ, ಸಂಸ್ಕೃತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು...

ಪ್ರಭಾಕರ ಮ್ಯಾಸನಾಯಕ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯ ಅಂತರಾಳದ ಮಾತು

ಆತ್ಮೀಯರೇ.. ಕೊನೆಗಳಿಗೆ ತನಕ ಹೋರಾಟ ಮಾಡಿದ್ದರ ಫಲವಾಗಿ ಅಭಿಮನ್ಯುವಿಗೆ ಶೂರ ಎಂಬ ಬಿರುದು ಬಂತು ಎಂದು ಕೇಳಿದ್ದೇವೆ. ಅಭಿಮನ್ಯು ನನಗೆ ಪ್ರೇರಣೆ. ಅದೇ ರೀತಿ ಮಾಡಿದಷ್ಟು ನೀಡುಭಿಕ್ಷೆಯ ಶ್ರೀಕ್ಷೇತ್ರ ಇರುವುದು ಕೂಡ ಮೊಳಕಾಲ್ಮೂರು ಕ್ಷೇತ್ರದಲ್ಲಿ. ಇಲ್ಲಿ ಕಳೆದ 10 ವರ್ಷಗಳಿಂದ ನಿರಂತರವಾಗಿ ಸೇವಾಕಾರ್ಯ ಕೈಗೊಂಡಿದ್ದೇನೆ. ನನ್ನ...

ನಖಲಿ ದಾಖಲೆ ಸೃಷ್ಟಿಸಿದ ವಿರುದ್ಧ ಪ್ರಕರಣ ದಾಖಲು*

ಕೊಪ್ಪಳ ಫೆಬ್ರವರಿ 27 ಕೊಪ್ಪಳ ತಾಲೂಕು ಗಿಣಗೇರಿ ಗ್ರಾಮದ ಸ.ನಂ 75/2ರ ಕ್ಷೇತ್ರ:5 ಎಕರೆಗೆ ಆದೇಶ ಹಾಗೂ ಸಾಗುವಳಿ ಚೀಟಿಯಂತೆ ತಯಾರಿಸಿ ಸೀಲ್ ಹಾಕಿಕೊಂಡು ಖೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡಿರುವದು ಮೇಲ್ನೋಟಕ್ಕೆ ಕಂಡು ಬಂದಿರುವದರಿಂದ ಶೇಖ್‌ಸಾಬ ತಂದೆ ಮರ್ದಾನಸಾಬ ಹ್ಯಾಟಿ ಗಿಣಗೇರಿ ಗ್ರಾಮ ಇವರ ವಿರುದ್ಧ 25-02-2023 ರಂದು...

You cannot copy content of this page