ಮೈಸೂರಲ್ಲಿ ಚುನಾವಣೆ ಬಿಗಿ ನಿಯಮ ಈ ಬಾರಿ ಐಪಿಎಲ್ ಬೆಟ್ಟಿಂಗ್ ಮೇಲೂ ತೀವ್ರ ನಿಗಾ

ಮೈಸೂರು ; ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಮೈಸೂರಲ್ಲಿ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತವಾವಿದೆ. ವಿಶೇಷವೆಂದರೆ ಚುನಾವಣೆ ವೇಳೆ ಐಪಿಎಲ್ ಬೆಟ್ಟಿಂಗ್ ದಾರರಿಗೂ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್...

ವಿವಿಧ ಉದ್ಯಮದವರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಸೂಚನೆ ಮುಕ್ತ ನ್ಯಾಯ ಸಮ್ಮತ ಚುನಾವಣೆಗೆ ಸೂಕ್ತ ಮಾಹಿತಿ ನೀಡುವ ಮೂಲಕ ಸಹಕರಿಸಿ

ಚಿತ್ರದುರ್ಗ ಮಾ. 31 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ವಿವಿಧ ಉದ್ಯಮದವರು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಅಗತ್ಯ ಮಾಹಿತಿ ನೀಡುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು, ಮುಕ್ತ ನ್ಯಾಯ ಸಮ್ಮತ ಚುನಾವಣೆಗೆ...

ಚುನಾವಣಾ ವೇಳಾಪಟ್ಟಿ ಪ್ರಕಟ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಸಕಲ ಸಿದ್ಧತೆ ಮುಕ್ತ ನ್ಯಾಯ ಸಮ್ಮತ ಚುನಾವಣೆ : ಅಕ್ರಮಗಳಿಗೆ ಕಡಿವಾಣ -ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜಿ

ಚಿತ್ರದುರ್ಗ ಮಾರ್ಚ್29: ಕೇಂದ್ರ ಚುನಾವಣಾ ಆಯೋಗ ರಾಜ್ಯದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ...

ವಿಧಾನಸಭಾ ಚುನಾವಣೆ: ಸಹಾಯವಾಣಿ ಕೇಂದ್ರ ಸ್ಥಾಪನೆ

ಚಿತ್ರದುರ್ಗ ಮಾ31: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಕೇಂದ್ರ ಸ್ಥಾಪಿಸಿ, ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಹಾಯವಾಣಿ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ. ಸಹಾಯವಾಣಿ ಕೇಂದ್ರದ ಸಿಬ್ಬಂದಿಯು...

ಗಾಯಾಳು ಮಹಿಳೆಯನ್ನು ಕೆಆರ್ ಎಸ್ ಪಕ್ಷದ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ ಇವರಿಗೊಂದು ಸಲಾಮ್

ಚಳ್ಳಕೆರೆ ಜನಧ್ವನಿ ವಾರ್ತೆ ಚಳ್ಳಕೆರೆ ಯಿಂದ ಗೋಪನಹಳ್ಳಿ ಗ್ರಾಮಕ್ಕೆ ಹೋಗುವ ಆಟೋ ಹೊಟ್ಟಪ್ಪನಹಳ್ಳಿ ಹಾಗೂ ಕಮ್ಮತ್ ಮರಿಕುಂಟೆ ಗೇಟ್ ನಡುವೆ ಆಟೋ ಟೈರ್ ಸಿಡಿದು ವಾಹನ ಚಾಲಕ‌ಅತೋಟಿಗೆ ತರುವಾಗ ಮಹಿಳೆಯೊಬ್ಬಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು ತುರ್ತು ವಾಹನಕ್ಕೆ ಕರೆಮಾಡಿದಾಗ ಅದು ಬರುವಷ್ಟರಲ್ಲಿ ಅದೇ ಮಾರ್ಗದಲ್ಲಿ ಮಂಡ್ಯದ ಕಡೆ...

You cannot copy content of this page