ಕಟ್ಟುನಿಟ್ಟಿನ ನೀತಿ ಸಂಹಿತೆ ಪಾಲನೆಯ ನಿಗಾ ವಹಿಸಲು ಡಿಸಿ ದಿವ್ಯಪ್ರಭು ಜಿ.ಆರ್.ಜೆ. ಸೂಚನೆ

ಚಿತ್ರದುರ್ಗ ಏ. 08 : ಪ್ರಸಕ್ತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಪಾಲನೆಯ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಭಾನುವಾರ ಬೆಳಗ್ಗೆ 10.30 ಕ್ಕೆ ತುರುನೂರು ಹೋಬಳಿ ಕೇಂದ್ರದಿಂದ ಪಂಚರತ್ನ ಯಾತ್ರೆಗೆ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ

ಚಳ್ಳಕೆರೆ ಜನಧ್ವನಿ ವಾರ್ತೆ ಏ 8 ರಾಜ್ಯದಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ನಡುಕು ಉಂಟಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಎಂ.ರವೀಶ್‌ಕುಮಾರ್...

You cannot copy content of this page