ನಗರಸಭೆ ಅಧ್ಯಕ್ಷೆ ಉಪಾಧ್ಯಕ್ಷೆ ಅಧಿಕಾರ ಮೇ 3 ಕ್ಕೆ ಅಂತ್ಯ- ಆಡಳಿತ ಅಧಿಕಾರಿಯಾಗಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ.

ಚಳ್ಳಕೆರೆ ಜನಧ್ವನಿ ಮೃ31 ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಡಳಿತಾವಧಿ ಪೂರ್ಣಗೊಂಡಿದ್ದು ಆಡಳಿತ ಅಧಿಕಾರಿಯಾಗಿ ಜಿಲ್ಲಾಧಿಕಾರಿ ಅಧಿಕಾರವಹಿಸಿಕೊಂಡಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೊದಲ ಹಂತದ ಎರಡೂವರೆ ವರ್ಷದ ಅವಧಿ ಮೇ 3 ಕ್ಕೆ ಮುಕ್ತಾಯಗೊಂಡಿದ್ದಿ ಮುಂದಿನ...

ಹಾವೇರಿ ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಹಾಗೂ ನಗರದ ನಿವಾಸಿ ವಾಗೀಶ ಶೆಟ್ಟರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ

ರಾಣೆಬೆನ್ನೂರು: ಹಾವೇರಿ ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಹಾಗೂ ನಗರದ ನಿವಾಸಿ ವಾಗೀಶ ಶೆಟ್ಟರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 10 ಇಂಚಿನ ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಮನೆ, ಸೈಟು ಸೇರಿ ಇತರ ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ...

ನಾನು ಬೆಂಗಳೂರಿಗ ನೊಂದವರ ಕಣ್ಣೀರು ಒರೆಸುವುದು ನನ್ನ ಗುರಿ : ಪೊಲೀಸ್ ಕಮೀಷನರ್ ದಯಾನಂದ

ಬೆಂಗಳೂರು : ಅಮಾಯಕರು, ನೊಂದವರ ಕಣ್ಣೀರು ಒರೆಸಿ ನಗರದ ಜನಸಾಮಾನ್ಯರಿಗೆ ರಕ್ಷಣೆ ನೀಡಿ ನೆಮ್ಮದಿಯಿಂದ ಬದುಕುವಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ನಗರದ ನೂತನ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ. ಅಂತರಿಕ ಭದ್ರತಾ ದಳದ ಡಿಜಿಪಿಯಾಗಿ ವರ್ಗಾವಣೆ ಯಾಗಿರುವ ಪ್ರತಾಪ್ ರೆಡ್ಡಿ ಅವರಿಂದ ಬ್ಯಾಟನ್ ಸ್ವೀಕರಿಸಿ...

ಕೆರೆಗೆ ಕೊಳಚೆ ನೀರು ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸಚುವ ಈಶ್ವರ ಖಂಡ್ರೆ ಬೆಂಗಳೂರು ಬೆಳ್ಳಂದೂರು ಕೆರೆಗೆ ಪರಿಸರ ಸಚಿವರ ಭೇಟಿ

ಬೆಂಗಳೂರು : ಕೊಳಚೆ ನೀರು ಸೇರ್ಪಡೆಯಿಂದ ಶಾಪಗ್ರಸ್ತವಾಗಿರುವ ಬೆಂಗಳೂರಿನ ಬೆಳ್ಳಂದೂರು ಕೆರೆಗೆ ಸಂಸ್ಕರಿಸದೆ ತ್ಯಾಜ್ಯಜಲ ಹರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಖುದ್ದು...

ಸರ್ಕಾರಿ ಅಧಿಕಾರಿ ಲಂಚ ಕೇಳಿದರೆರವಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಥವಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪದಾಧಿಕಾರಿಗಳನ್ನು ಸಂಪರ್ಕಿಸಿ ರವಿಕೃಷ್ಣರೆಡ್ಡಿ.

ಲಂಚ ಪಡೆದಿದ್ದ ಪ್ರಭಾರ ಉಪನೋಂದಣಾಧಿಕಾರಿ ಶ್ರೀಮತಿ ಯಶೋಧ ಕೆಲಸದಿಂದಲೆ ವಜಾ… ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಪ್ರಭಾರ ಉಪನೋಂದಣಾಧಿಕಾರಿ ಶ್ರೀಮತಿ ಯಶೋಧ ಕಚೇರಿಯಲ್ಲಿ ಲಂಚದ ಹಣದ ಸ್ವೀಕರಿಸಿದ ವಿಚಾರವಾಗಿ ವಿಡಿಯೋ ಸಹಿತ *ಲಂಚಮುಕ್ತ ಕರ್ನಾಟಕ ನಿರ್ಮಾಣ ವೇಧಿಕೆ (ರಿ)*...

You cannot copy content of this page