ಚಿತ್ರದುರ್ಗ ಜಿಲ್ಲೆಯ ಶಾಸಕ ಟಿ ರಘುಮೂರ್ತಿ‌ಸೇರಿ ನೂತನ ಸಚಿವರ ಸಂಭಾವ್ಯ ಪಟ್ಟಿ

ಚಿತ್ರದುರ್ಗ ಜಿಲ್ಲೆಯ ಶಾಸಕ ಟಿ ರಘುಮೂರ್ತಿ‌ಸೇರಿ ನೂತನ ಸಚಿವರ ಸಂಭಾವ್ಯ ಪಟ್ಟಿ

ಬೆಂಗಳೂರು ಮೇ.16 ಕಾಂಗ್ರೆಸ್ ನಲ್ಲಿ ಕಗ್ಗಂಟಾಗಿರುವ ಮುಖ್ಯಮಂತ್ರಿ ಆಯ್ಕೆ ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಕಾಂಗ್ರೆಸ್’ನ ನೂತನ ಸಚಿವರ ಶಾರ್ಟ್ ಲಿಸ್ಟ್ಸಿದ್ಧಪಡಿಸುತ್ತಿದ್ದಾರೆ ಎಂದು...

ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ನೇರ್ಲಗುಂಟೆ ತಿಪ್ಪೇಸ್ವಾಮಿ

ನಾಯಕನಹಟ್ಟಿ ಜನಧ್ವನಿ ವಾರ್ತೆ ಮೇ1 ಕಾಂಗ್ರೆಸ್ ಪಕ್ಷವು ಈಡೇರಿಸಲಾಗದ 5 ಉಚಿತ ಯೋಜನೆಗಳನ್ನು ನೀಡುತ್ತೇವೆ ಎಂದು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು...

ಬೇಸಿಗೆ ಶಿಬಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಬೇಸಿಗೆ ಸಮಯ ಮೌಲ್ಯಯುತ ಸದ್ಭಳಕೆಗೆ ಬೇಸಿಗೆ ಶಿಬಿರ ಉಪಯೋಗವಾಗಲಿದೆ

ಚಿತ್ರದುರ್ಗ ಮೇ.15: ಬೇಸಿಗೆಯ ಸಮಯ ಮೌಲ್ಯಯುತವಾಗಿ ಸದ್ಭಳಕೆ ಮಾಡಿಕೊಳ್ಳಲು ಬೇಸಿಗೆ ಶಿಬಿರ ಮಕ್ಕಳಿಗೆ ಉಪಯೋಗವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಭಾರತಿ ಆರ್.ಬಣಕಾರ್ ಹೇಳಿದರು. ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಸೋಮವಾರ ರಾಜ್ಯ ಬಾಲಭವನ ಸೊಸೈಟಿ,...

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ

ಚಿತ್ರದುರ್ಗ ಮೇ.15: ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ...

ಉಚಿತ ಲಘು ವಾಹನಾ ಚಾಲನಾ ತರಬೇತಿಗೆ ಅರ್ಜಿ

ಚಿತ್ರದುರ್ಗ ಮೇ.15: ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿ ಹಾಗೂ ಧಾರವಾಡದ ಟಾಟಾ ಮೋಟ್‍ರ್ಸ ಅವರ ಜಂಟಿ ಸಹಯೋಗದಲ್ಲಿ 30 ದಿನಗಳ “ಲಘು ವಾಹನಾ ಚಾಲನಾ” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನ. 20 ರಿಂದ 45 ವರ್ಷ ವಯೋಮಿತಿಯ ಯುವಕರು, ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ...

You cannot copy content of this page